ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಕೊರಿಂಥದವರಿಗೆ
KNV
7. ಆದರೆ ಆ ಜ್ಞಾನವು ಎಲ್ಲರಲ್ಲಿಯೂ ಇಲ್ಲ. ಕೆಲವರು ಈವರೆಗೂ ವಿಗ್ರಹದ ಬಳಿಗೆ ಹೋಗುವ ರೂಢಿಯಲ್ಲಿದ್ದದರಿಂದ ತಾವು ತಿನ್ನುವ ಪದಾರ್ಥಗಳನ್ನು ವಿಗ್ರಹಗಳಿಗೆ ಸಮರ್ಪಣೆ ಮಾಡಿದ್ದೆಂದು ತಿನ್ನುತ್ತಾರೆ; ಹೀಗೆ ಅವರ ಮನಸ್ಸು ಬಲಹೀನವಾಗಿರುವದರಿಂದ ಅಶುದ್ಧವಾಗಿದೆ.

ERVKN
7. ಆದರೆ ಎಲ್ಲಾ ಜನರಿಗೆ ಇದರ ಬಗ್ಗೆ ತಿಳಿದಿಲ್ಲ. ಕೆಲವು ಜನರು ಇಂದಿನವರೆಗೂ ವಿಗ್ರಹಗಳನ್ನು ಆರಾಧಿಸುವ ರೂಢಿಯಲ್ಲಿದ್ದಾರೆ. ಹೀಗಿರಲಾಗಿ, ಆ ಜನರು ಮಾಂಸವನ್ನು ತಿನ್ನುವಾಗ ಅದು ವಿಗ್ರಹಕ್ಕೆ ಅರ್ಪಿತವಾದದ್ದೆಂದು ಆಲೋಚಿಸುತ್ತಾರೆ. ಆದರೆ ಈ ಮಾಂಸವನ್ನು ತಿನ್ನುವುದು ತಪ್ಪಲ್ಲ ಎಂಬ ದೃಢನಂಬಿಕೆ ಅವರಲ್ಲಿಲ್ಲ. ಆದ್ದರಿಂದ, ಅವರು ಮಾಂಸವನ್ನು ತಿನ್ನುವಾಗ ತಮ್ಮನ್ನು ದೋಷಿಗಳೆಂದು ಭಾವಿಸಿಕೊಳ್ಳುತ್ತಾರೆ.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 13 Verses, Current Verse 7 of Total Verses 13
1 2 3 4 5 6 7 8 9 10 11 12 13
  • ಆದರೆ ಆ ಜ್ಞಾನವು ಎಲ್ಲರಲ್ಲಿಯೂ ಇಲ್ಲ. ಕೆಲವರು ಈವರೆಗೂ ವಿಗ್ರಹದ ಬಳಿಗೆ ಹೋಗುವ ರೂಢಿಯಲ್ಲಿದ್ದದರಿಂದ ತಾವು ತಿನ್ನುವ ಪದಾರ್ಥಗಳನ್ನು ವಿಗ್ರಹಗಳಿಗೆ ಸಮರ್ಪಣೆ ಮಾಡಿದ್ದೆಂದು ತಿನ್ನುತ್ತಾರೆ; ಹೀಗೆ ಅವರ ಮನಸ್ಸು ಬಲಹೀನವಾಗಿರುವದರಿಂದ ಅಶುದ್ಧವಾಗಿದೆ.
  • ERVKN

    ಆದರೆ ಎಲ್ಲಾ ಜನರಿಗೆ ಇದರ ಬಗ್ಗೆ ತಿಳಿದಿಲ್ಲ. ಕೆಲವು ಜನರು ಇಂದಿನವರೆಗೂ ವಿಗ್ರಹಗಳನ್ನು ಆರಾಧಿಸುವ ರೂಢಿಯಲ್ಲಿದ್ದಾರೆ. ಹೀಗಿರಲಾಗಿ, ಆ ಜನರು ಮಾಂಸವನ್ನು ತಿನ್ನುವಾಗ ಅದು ವಿಗ್ರಹಕ್ಕೆ ಅರ್ಪಿತವಾದದ್ದೆಂದು ಆಲೋಚಿಸುತ್ತಾರೆ. ಆದರೆ ಈ ಮಾಂಸವನ್ನು ತಿನ್ನುವುದು ತಪ್ಪಲ್ಲ ಎಂಬ ದೃಢನಂಬಿಕೆ ಅವರಲ್ಲಿಲ್ಲ. ಆದ್ದರಿಂದ, ಅವರು ಮಾಂಸವನ್ನು ತಿನ್ನುವಾಗ ತಮ್ಮನ್ನು ದೋಷಿಗಳೆಂದು ಭಾವಿಸಿಕೊಳ್ಳುತ್ತಾರೆ.
Total 13 Verses, Current Verse 7 of Total Verses 13
1 2 3 4 5 6 7 8 9 10 11 12 13
×

Alert

×

kannada Letters Keypad References