ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
38. ಹೀಗಿರುವದರಿಂದ ದೇಮೇತ್ರಿಯನಿಗೂ ಅವನ ಪಕ್ಷವನ್ನು ಹಿಡಿದಿರುವ ಕಸಬಿನವರಿಗೂ ಯಾವನ ಮೇಲಾದರೂ ವ್ಯವಹಾರವಿದ್ದರೆ ಕಾನೂನು ಇದೆ, ಅಧಿಪತಿಗಳಿದ್ದಾರೆ, ಒಬ್ಬರ ಮೇಲೊಬ್ಬರು ವ್ಯಾಜ್ಯ ವಾಡಿಕೊಳ್ಳಲಿ.

ERVKN
38. ನಮ್ಮಲ್ಲಿ ನ್ಯಾಯಾಲಯಗಳಿವೆ ಮತ್ತು ನ್ಯಾಯಾಧೀಶರುಗಳು ಇದ್ದಾರೆ. ದೇಮೇತ್ರಿಯನಿಗಾಗಲಿ ಮತ್ತು ಅವನೊಂದಿಗೆ ಕೆಲಸ ಮಾಡುವ ಜನರಿಗಾಗಲಿ ಯಾರ ಮೇಲಾದರೂ ದೂರುಗಳಿವೆಯೇ? ದೂರುಗಳಿದ್ದರೆ, ಅವರು ನ್ಯಾಯಾಲಯಗಳಿಗೆ ಹೋಗಬೇಕು! ಅವರು ಪರಸ್ಪರ ವಾದ ಮಾಡಲು ಅದೇ ತಕ್ಕ ಸ್ಥಳ!

IRVKN
38. ಹೀಗಿರುವುದರಿಂದ ದೇಮೇತ್ರಿಯನಿಗೂ ಅವನ ಪಕ್ಷವನ್ನು ಹಿಡಿದಿರುವ ಅಕ್ಕಸಾಲಿಗರಿಗೂ ಯಾವನ ಮೇಲಾದರೂ ದೂರುಗಳಿದ್ದರೆ ನ್ಯಾಯಸ್ಥಾನಗಳುಂಟು, ಅಧಿಪತಿಗಳಿದ್ದಾರೆ, ಒಬ್ಬರ ಮೇಲೊಬ್ಬರು ವ್ಯಾಜ್ಯವಾಡಿಕೊಳ್ಳಲಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 41 Verses, Current Verse 38 of Total Verses 41
  • ಹೀಗಿರುವದರಿಂದ ದೇಮೇತ್ರಿಯನಿಗೂ ಅವನ ಪಕ್ಷವನ್ನು ಹಿಡಿದಿರುವ ಕಸಬಿನವರಿಗೂ ಯಾವನ ಮೇಲಾದರೂ ವ್ಯವಹಾರವಿದ್ದರೆ ಕಾನೂನು ಇದೆ, ಅಧಿಪತಿಗಳಿದ್ದಾರೆ, ಒಬ್ಬರ ಮೇಲೊಬ್ಬರು ವ್ಯಾಜ್ಯ ವಾಡಿಕೊಳ್ಳಲಿ.
  • ERVKN

    ನಮ್ಮಲ್ಲಿ ನ್ಯಾಯಾಲಯಗಳಿವೆ ಮತ್ತು ನ್ಯಾಯಾಧೀಶರುಗಳು ಇದ್ದಾರೆ. ದೇಮೇತ್ರಿಯನಿಗಾಗಲಿ ಮತ್ತು ಅವನೊಂದಿಗೆ ಕೆಲಸ ಮಾಡುವ ಜನರಿಗಾಗಲಿ ಯಾರ ಮೇಲಾದರೂ ದೂರುಗಳಿವೆಯೇ? ದೂರುಗಳಿದ್ದರೆ, ಅವರು ನ್ಯಾಯಾಲಯಗಳಿಗೆ ಹೋಗಬೇಕು! ಅವರು ಪರಸ್ಪರ ವಾದ ಮಾಡಲು ಅದೇ ತಕ್ಕ ಸ್ಥಳ!
  • IRVKN

    ಹೀಗಿರುವುದರಿಂದ ದೇಮೇತ್ರಿಯನಿಗೂ ಅವನ ಪಕ್ಷವನ್ನು ಹಿಡಿದಿರುವ ಅಕ್ಕಸಾಲಿಗರಿಗೂ ಯಾವನ ಮೇಲಾದರೂ ದೂರುಗಳಿದ್ದರೆ ನ್ಯಾಯಸ್ಥಾನಗಳುಂಟು, ಅಧಿಪತಿಗಳಿದ್ದಾರೆ, ಒಬ್ಬರ ಮೇಲೊಬ್ಬರು ವ್ಯಾಜ್ಯವಾಡಿಕೊಳ್ಳಲಿ.
Total 41 Verses, Current Verse 38 of Total Verses 41
×

Alert

×

kannada Letters Keypad References