ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
3. ಅಲ್ಲಿ ಮೂರು ತಿಂಗಳು ಇದ್ದ ಮೇಲೆ ಸಮುದ್ರ ಮಾರ್ಗವಾಗಿ ಸಿರಿಯಾಕ್ಕೆ ಹೋಗಬೇಕೆಂದಿದ್ದಾಗ ಯೆಹೂದ್ಯರು ಅವನಿಗಾಗಿ ಹೊಂಚುಹಾಕಿದ್ದರಿಂದ ಅವನು ಮಕೆದೋನ್ಯದ ಮುಖಾಂತರ ಹಿಂತಿರುಗಿ ಹೋಗು ವದಕ್ಕೆ ತೀರ್ಮಾನಮಾಡಿದನು.

ERVKN
3. ಅಲ್ಲಿ ಅವನು ಮೂರು ತಿಂಗಳವರೆಗೆ ಇದ್ದನು. ಅವನು ಸಿರಿಯಕ್ಕೆ ನೌಕಾಯಾನ ಮಾಡಲು ಸಿದ್ಧನಾಗಿದ್ದನು. ಆದರೆ ಕೆಲವು ಯೆಹೂದ್ಯರು ಅವನಿಗೆ ವಿರೋಧವಾಗಿ ಯೋಜನೆ ಮಾಡಿದರು. ಆದ್ದರಿಂದ ಪೌಲನು ಸಿರಿಯಕ್ಕೆ ಮಕೆದೋನಿಯದ ಮೂಲಕ ಹಿಂತಿರುಗಿ ಹೋಗಲು ನಿರ್ಧರಿಸಿದನು.

IRVKN
3. ಅಲ್ಲಿ ಮೂರು ತಿಂಗಳು ಕಳೆದ ನಂತರ ಸಿರಿಯ ದೇಶಕ್ಕೆ ಸಮುದ್ರಮಾರ್ಗವಾಗಿ ಹೋಗಬೇಕೆಂದಿದ್ದಾಗ ಅವನಿಗೆ ವಿರುದ್ಧವಾಗಿ ಯೆಹೂದ್ಯರು ಒಳಸಂಚುಮಾಡಿದ್ದು ಅವನಿಗೆ ತಿಳಿದು ಬಂದ್ದುದರಿಂದ ಅವನು ಮಕೆದೋನ್ಯದ ಮಾರ್ಗವಾಗಿ ಹಿಂತಿರುಗಿ ಹೋಗುವುದಕ್ಕೆ ತೀರ್ಮಾನಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 3 of Total Verses 38
  • ಅಲ್ಲಿ ಮೂರು ತಿಂಗಳು ಇದ್ದ ಮೇಲೆ ಸಮುದ್ರ ಮಾರ್ಗವಾಗಿ ಸಿರಿಯಾಕ್ಕೆ ಹೋಗಬೇಕೆಂದಿದ್ದಾಗ ಯೆಹೂದ್ಯರು ಅವನಿಗಾಗಿ ಹೊಂಚುಹಾಕಿದ್ದರಿಂದ ಅವನು ಮಕೆದೋನ್ಯದ ಮುಖಾಂತರ ಹಿಂತಿರುಗಿ ಹೋಗು ವದಕ್ಕೆ ತೀರ್ಮಾನಮಾಡಿದನು.
  • ERVKN

    ಅಲ್ಲಿ ಅವನು ಮೂರು ತಿಂಗಳವರೆಗೆ ಇದ್ದನು. ಅವನು ಸಿರಿಯಕ್ಕೆ ನೌಕಾಯಾನ ಮಾಡಲು ಸಿದ್ಧನಾಗಿದ್ದನು. ಆದರೆ ಕೆಲವು ಯೆಹೂದ್ಯರು ಅವನಿಗೆ ವಿರೋಧವಾಗಿ ಯೋಜನೆ ಮಾಡಿದರು. ಆದ್ದರಿಂದ ಪೌಲನು ಸಿರಿಯಕ್ಕೆ ಮಕೆದೋನಿಯದ ಮೂಲಕ ಹಿಂತಿರುಗಿ ಹೋಗಲು ನಿರ್ಧರಿಸಿದನು.
  • IRVKN

    ಅಲ್ಲಿ ಮೂರು ತಿಂಗಳು ಕಳೆದ ನಂತರ ಸಿರಿಯ ದೇಶಕ್ಕೆ ಸಮುದ್ರಮಾರ್ಗವಾಗಿ ಹೋಗಬೇಕೆಂದಿದ್ದಾಗ ಅವನಿಗೆ ವಿರುದ್ಧವಾಗಿ ಯೆಹೂದ್ಯರು ಒಳಸಂಚುಮಾಡಿದ್ದು ಅವನಿಗೆ ತಿಳಿದು ಬಂದ್ದುದರಿಂದ ಅವನು ಮಕೆದೋನ್ಯದ ಮಾರ್ಗವಾಗಿ ಹಿಂತಿರುಗಿ ಹೋಗುವುದಕ್ಕೆ ತೀರ್ಮಾನಿಸಿದನು.
Total 38 Verses, Current Verse 3 of Total Verses 38
×

Alert

×

kannada Letters Keypad References