KNV
25. ನಂಬಿರುವ ಅನ್ಯಜನರ ವಿಷಯವಾದರೋ ವಿಗ್ರಹಕ್ಕೆ ನೈವೇದ್ಯ ಮಾಡಿದ್ದನ್ನೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದದ್ದನ್ನೂ ಹಾದರವನ್ನೂ ಬಿಟ್ಟು ದೂರವಾಗಿರಬೇಕೆಂಬದಾಗಿ ನಾವು ತೀರ್ಮಾನಿಸಿ ಬರೆದೆವೆಂದು ಹೇಳಿದರು.
ERVKN
25. “ಯೆಹೂದ್ಯರಲ್ಲದ ವಿಶ್ವಾಸಿಗಳಿಗೆ ನಾವು ಒಂದು ಪತ್ರವನ್ನು ಈಗಾಗಲೇ ಕಳುಹಿಸಿದ್ದೇವೆ. ‘ವಿಗ್ರಹಗಳಿಗೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನಬೇಡಿ. ರಕ್ತವನ್ನು ತಿನ್ನಬೇಡಿ. ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಗಳ ಮಾಂಸವನ್ನು ತಿನ್ನಬೇಡಿ. ಯಾವ ಬಗೆಯ ಲೈಂಗಿಕ ಪಾಪವನ್ನು ಮಾಡಬೇಡಿ’ ಎಂದು ಆ ಪತ್ರದಲ್ಲಿ ಬರೆಯಲಾಗಿದೆ” ಎಂದರು.
IRVKN
25. ಅನ್ಯಜನರಲ್ಲಿ ಯೇಸುವನ್ನು ನಂಬಿರುವವರ ಕುರಿತಾದರೋ, ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ರಕ್ತವನ್ನೂ, ಕತ್ತು ಹಿಸುಕಿ ಕೊಂದದ್ದನ್ನೂ ಅನೈತಿಕತೆಯನ್ನೂ ಬಿಟ್ಟು ದೂರವಾಗಿರಬೇಕೆಂಬುದಾಗಿ ನಾವು ತೀರ್ಮಾನಿಸಿದ ನಿಯಮಗಳನ್ನು ಬರೆದು ಕಳುಹಿಸಿದೆವಲ್ಲಾ” ಎಂದು ಹೇಳಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN