KNV
29. (ಮುಂಚೆ ಎಫೆಸದವನಾದ ತ್ರೊಫಿಮನನ್ನು ಪೌಲನೊಂದಿಗೆ ಆ ಪಟ್ಟಣದಲ್ಲಿ ಅವರು ಕಂಡಿದ್ದರಿಂದ ಅವನನ್ನು ದೇವಾಲಯದೊಳಗೆ ಪೌಲನು ಕರೆದುಕೊಂಡು ಬಂದಿದ್ದನೆಂದು ಭಾವಿಸಿದರು).
ERVKN
29. (ಜೆರುಸಲೇಮಿನಲ್ಲಿ ಪೌಲನೊಂದಿಗಿದ್ದ ತ್ರೊಫಿಮ ಎಂಬವನನ್ನು ಆ ಯೆಹೂದ್ಯರು ನೋಡಿದ್ದರು. ಎಫೆಸದ ತ್ರೊಫಿಮನು ಗ್ರೀಕನಾಗಿದ್ದನು. ಪೌಲನು ಇವನನ್ನು ಪವಿತ್ರ ಸ್ಥಳದೊಳಗೆ ಕರೆದುಕೊಂಡು ಹೋಗಿದ್ದಾನೆಂದು ಅವರು ಭಾವಿಸಿಕೊಂಡರು.)
IRVKN
29. ಮೊದಲು ಅವರು ಎಫೆಸದ ತ್ರೊಫಿಮನನ್ನು ಅವನ ಸಂಗಡ ಪಟ್ಟಣದಲ್ಲಿ ನೋಡಿದ್ದರಿಂದ ಅವನನ್ನು ಪೌಲನು ದೇವಾಲಯದೊಳಗೆ ಕರೆದುಕೊಂಡು ಬಂದನೆಂದು ಭಾವಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN