ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
10. ನಾನು--ಕರ್ತನೇ, ನಾನೇನು ಮಾಡಬೇಕು ಎಂದು ಕೇಳಿದೆನು; ಅದಕ್ಕೆ ಕರ್ತನು ನನಗೆ--ನೀನೆದ್ದು ದಮಸ್ಕದೊಳಕ್ಕೆ ಹೋಗು; ನಿನಗೆ ನೇಮಿಸಲ್ಪ ಟ್ಟವುಗಳೆಲ್ಲವು ಅಲ್ಲಿ ನಿನಗೆ ತಿಳಿಸಲ್ಪಡುವವು ಎಂದು ಹೇಳಿದನು.

ERVKN
10. “ನಾನು, ‘ಪ್ರಭುವೇ, ನಾನೇನು ಮಾಡಲಿ’ ಎಂದೆನು. ಪ್ರಭುವು ‘ಎದ್ದು ದಮಸ್ಕದೊಳಗೆ ಹೋಗು. ನಾನು ನಿನಗೆ ನೇಮಿಸಿರುವ ಕೆಲಸಗಳನ್ನೆಲ್ಲಾ ಅಲ್ಲಿ ನಿನಗೆ ತಿಳಿಸಲಾಗುವುದು’ ಎಂದು ಉತ್ತರಕೊಟ್ಟನು.

IRVKN
10. “ಆಗ ನಾನು; ‘ಕರ್ತನೇ, ನಾನೇನು ಮಾಡಬೇಕು’? ಎಂದು ಕೇಳಲು ಕರ್ತನು ನನಗೆ; ‘ನೀನೆದ್ದು ದಮಸ್ಕದೊಳಕ್ಕೆ ಹೋಗು, ಮಾಡುವುದಕ್ಕೆ ನಿನಗೆ ನೇಮಿಸಿರುವುದನ್ನೆಲ್ಲಾ ಅಲ್ಲಿ ತಿಳಿಸಲ್ಪಡುವುದು’ ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 10 of Total Verses 30
  • ನಾನು--ಕರ್ತನೇ, ನಾನೇನು ಮಾಡಬೇಕು ಎಂದು ಕೇಳಿದೆನು; ಅದಕ್ಕೆ ಕರ್ತನು ನನಗೆ--ನೀನೆದ್ದು ದಮಸ್ಕದೊಳಕ್ಕೆ ಹೋಗು; ನಿನಗೆ ನೇಮಿಸಲ್ಪ ಟ್ಟವುಗಳೆಲ್ಲವು ಅಲ್ಲಿ ನಿನಗೆ ತಿಳಿಸಲ್ಪಡುವವು ಎಂದು ಹೇಳಿದನು.
  • ERVKN

    “ನಾನು, ‘ಪ್ರಭುವೇ, ನಾನೇನು ಮಾಡಲಿ’ ಎಂದೆನು. ಪ್ರಭುವು ‘ಎದ್ದು ದಮಸ್ಕದೊಳಗೆ ಹೋಗು. ನಾನು ನಿನಗೆ ನೇಮಿಸಿರುವ ಕೆಲಸಗಳನ್ನೆಲ್ಲಾ ಅಲ್ಲಿ ನಿನಗೆ ತಿಳಿಸಲಾಗುವುದು’ ಎಂದು ಉತ್ತರಕೊಟ್ಟನು.
  • IRVKN

    “ಆಗ ನಾನು; ‘ಕರ್ತನೇ, ನಾನೇನು ಮಾಡಬೇಕು’? ಎಂದು ಕೇಳಲು ಕರ್ತನು ನನಗೆ; ‘ನೀನೆದ್ದು ದಮಸ್ಕದೊಳಕ್ಕೆ ಹೋಗು, ಮಾಡುವುದಕ್ಕೆ ನಿನಗೆ ನೇಮಿಸಿರುವುದನ್ನೆಲ್ಲಾ ಅಲ್ಲಿ ತಿಳಿಸಲ್ಪಡುವುದು’ ಎಂದು ಹೇಳಿದನು.
Total 30 Verses, Current Verse 10 of Total Verses 30
×

Alert

×

kannada Letters Keypad References