ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
30. ಅವನ ಮೇಲೆ ಯೆಹೂದ್ಯರು ತಪ್ಪು ಹೊರಿಸಿದ ನಿಜವಾದ ವಿಷಯವನ್ನು ತಿಳಿಯಬೇಕೆಂದು ಅಪೇಕ್ಷಿಸಿ ಮುಖ್ಯ ನಾಯಕನು ಮರುದಿನ ಅವನ ಬೇಡಿಗಳನ್ನು ಬಿಚ್ಚಿ ಪ್ರಧಾನಯಾಜಕರೂ ಆಲೋಚನಾ ಸಭೆಯವ ರೆಲ್ಲರೂ ಸೇರಿಬರಬೇಕೆಂದು ಅಪ್ಪಣೆ ಕೊಟ್ಟ ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದ

ERVKN
30. ಮರುದಿನ, ಪೌಲನಿಗೆ ವಿರೋಧವಾಗಿ ಯೆಹೂದ್ಯರು ತಂದ ಆಪಾದನೆ ಏನೆಂದು ತಿಳಿದುಕೊಳ್ಳಲು ಸೇನಾಧಿಪತಿಯು ನಿರ್ಧರಿಸಿದನು. ಆದ್ದರಿಂದ ಅವನು ಮಹಾಯಾಜಕರಿಗೂ ಯೆಹೂದ್ಯರ ನ್ಯಾಯಸಭೆಯವರಿಗೂ ಒಟ್ಟಾಗಿ ಸೇರಿಬರಲು ಆಜ್ಞಾಪಿಸಿದನು. ಸೇನಾಧಿಪತಿಯು ಪೌಲನ ಸರಪಣಿಗಳನ್ನು ತೆಗೆದುಹಾಕಿ ಅವನನ್ನು ಹೊರಗೆ ಕರೆದುಕೊಂಡು ಬಂದು ಸಭೆಯ ಮುಂದೆ ನಿಲ್ಲಿಸಿದನು.

IRVKN
30. ಪೌಲನ ವಿರುದ್ಧ ಯೆಹೂದ್ಯರು ಯಾವ ತಪ್ಪು ಹೊರಿಸುತ್ತಾರೆಂಬುವ ವಿಷಯದಲ್ಲಿ ನಿಜವಾದ ಸಂಗತಿಯನ್ನು, ತಿಳಿಯಬೇಕೆಂದು ಅಪೇಕ್ಷಿಸಿ ಸಹಸ್ರಾಧಿಪತಿಯು ಮರುದಿನ ಅವನ ಬೇಡಿಗಳನ್ನು ಬಿಚ್ಚಿ, ಮುಖ್ಯಯಾಜಕರೂ, ಹಿರೀಸಭೆಯವರೆಲ್ಲರೂ ಕೂಡಿಬರುವುದಕ್ಕೆ ಅಪ್ಪಣೆ ಕೊಟ್ಟು, ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 30 of Total Verses 30
  • ಅವನ ಮೇಲೆ ಯೆಹೂದ್ಯರು ತಪ್ಪು ಹೊರಿಸಿದ ನಿಜವಾದ ವಿಷಯವನ್ನು ತಿಳಿಯಬೇಕೆಂದು ಅಪೇಕ್ಷಿಸಿ ಮುಖ್ಯ ನಾಯಕನು ಮರುದಿನ ಅವನ ಬೇಡಿಗಳನ್ನು ಬಿಚ್ಚಿ ಪ್ರಧಾನಯಾಜಕರೂ ಆಲೋಚನಾ ಸಭೆಯವ ರೆಲ್ಲರೂ ಸೇರಿಬರಬೇಕೆಂದು ಅಪ್ಪಣೆ ಕೊಟ್ಟ ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದ
  • ERVKN

    ಮರುದಿನ, ಪೌಲನಿಗೆ ವಿರೋಧವಾಗಿ ಯೆಹೂದ್ಯರು ತಂದ ಆಪಾದನೆ ಏನೆಂದು ತಿಳಿದುಕೊಳ್ಳಲು ಸೇನಾಧಿಪತಿಯು ನಿರ್ಧರಿಸಿದನು. ಆದ್ದರಿಂದ ಅವನು ಮಹಾಯಾಜಕರಿಗೂ ಯೆಹೂದ್ಯರ ನ್ಯಾಯಸಭೆಯವರಿಗೂ ಒಟ್ಟಾಗಿ ಸೇರಿಬರಲು ಆಜ್ಞಾಪಿಸಿದನು. ಸೇನಾಧಿಪತಿಯು ಪೌಲನ ಸರಪಣಿಗಳನ್ನು ತೆಗೆದುಹಾಕಿ ಅವನನ್ನು ಹೊರಗೆ ಕರೆದುಕೊಂಡು ಬಂದು ಸಭೆಯ ಮುಂದೆ ನಿಲ್ಲಿಸಿದನು.
  • IRVKN

    ಪೌಲನ ವಿರುದ್ಧ ಯೆಹೂದ್ಯರು ಯಾವ ತಪ್ಪು ಹೊರಿಸುತ್ತಾರೆಂಬುವ ವಿಷಯದಲ್ಲಿ ನಿಜವಾದ ಸಂಗತಿಯನ್ನು, ತಿಳಿಯಬೇಕೆಂದು ಅಪೇಕ್ಷಿಸಿ ಸಹಸ್ರಾಧಿಪತಿಯು ಮರುದಿನ ಅವನ ಬೇಡಿಗಳನ್ನು ಬಿಚ್ಚಿ, ಮುಖ್ಯಯಾಜಕರೂ, ಹಿರೀಸಭೆಯವರೆಲ್ಲರೂ ಕೂಡಿಬರುವುದಕ್ಕೆ ಅಪ್ಪಣೆ ಕೊಟ್ಟು, ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದನು.
Total 30 Verses, Current Verse 30 of Total Verses 30
×

Alert

×

kannada Letters Keypad References