ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
20. ನಾನು ಅಂಥಾ ವಿಧವಾದ ಪ್ರಶ್ನೆಗಳ ವಿಷಯವಾಗಿ ಸಂದೇಹ ಪಟ್ಟದ್ದರಿಂದ ಅವನು ಯೆರೂಸಲೇಮಿಗೆ ಬಂದು ಇವುಗಳ ವಿಷಯವಾಗಿ ವಿಚಾರಿಸಲ್ಪಡುವದು ತನಗೆ ಇಷ್ಟವಿದೆಯೋ ಎಂದು ನಾನು ಕೇಳಿದೆನು.

ERVKN
20. ಈ ಸಂಗತಿಗಳ ಬಗ್ಗೆ ನನಗೆ ಹೆಚ್ಚಿಗೆ ತಿಳಿದಿರಲಿಲ್ಲ. ಆದ್ದರಿಂದ ನಾನು ಪ್ರಶ್ನೆಗಳನ್ನು ಕೇಳಲಿಲ್ಲ. ಆದರೆ ನಾನು ಪೌಲನಿಗೆ, ‘ನೀನು ಜೆರುಸಲೇಮಿಗೆ ಹೋಗಿ ಅಲ್ಲೇ ನ್ಯಾಯತೀರ್ಪು ಹೊಂದಲು ಬಯಸುವೆಯಾ?’ ಎಂದು ಕೇಳಿದೆನು.

IRVKN
20. ಇಂಥ ಕಾರ್ಯಗಳನ್ನು ಹೇಗೆ ವಿಚಾರಣೆಮಾಡಬೇಕೆಂಬುದು ನನಗೆ ತೋಚದೆ; ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಇವುಗಳ ವಿಷಯವಾಗಿ ವಿಚಾರಣೆಹೊಂದುವುದಕ್ಕೆ ನಿನಗೆ ಮನಸ್ಸುಂಟೋ? ಎಂದು ನಾನು ಕೇಳಿದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 20 of Total Verses 27
  • ನಾನು ಅಂಥಾ ವಿಧವಾದ ಪ್ರಶ್ನೆಗಳ ವಿಷಯವಾಗಿ ಸಂದೇಹ ಪಟ್ಟದ್ದರಿಂದ ಅವನು ಯೆರೂಸಲೇಮಿಗೆ ಬಂದು ಇವುಗಳ ವಿಷಯವಾಗಿ ವಿಚಾರಿಸಲ್ಪಡುವದು ತನಗೆ ಇಷ್ಟವಿದೆಯೋ ಎಂದು ನಾನು ಕೇಳಿದೆನು.
  • ERVKN

    ಈ ಸಂಗತಿಗಳ ಬಗ್ಗೆ ನನಗೆ ಹೆಚ್ಚಿಗೆ ತಿಳಿದಿರಲಿಲ್ಲ. ಆದ್ದರಿಂದ ನಾನು ಪ್ರಶ್ನೆಗಳನ್ನು ಕೇಳಲಿಲ್ಲ. ಆದರೆ ನಾನು ಪೌಲನಿಗೆ, ‘ನೀನು ಜೆರುಸಲೇಮಿಗೆ ಹೋಗಿ ಅಲ್ಲೇ ನ್ಯಾಯತೀರ್ಪು ಹೊಂದಲು ಬಯಸುವೆಯಾ?’ ಎಂದು ಕೇಳಿದೆನು.
  • IRVKN

    ಇಂಥ ಕಾರ್ಯಗಳನ್ನು ಹೇಗೆ ವಿಚಾರಣೆಮಾಡಬೇಕೆಂಬುದು ನನಗೆ ತೋಚದೆ; ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಇವುಗಳ ವಿಷಯವಾಗಿ ವಿಚಾರಣೆಹೊಂದುವುದಕ್ಕೆ ನಿನಗೆ ಮನಸ್ಸುಂಟೋ? ಎಂದು ನಾನು ಕೇಳಿದೆ.
Total 27 Verses, Current Verse 20 of Total Verses 27
×

Alert

×

kannada Letters Keypad References