ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
26. ಈ ಮನುಷ್ಯನ ವಿಷಯವಾಗಿ ನನ್ನ ದೊರೆಗೆ ಬರೆಯುವದಕ್ಕಾಗಿ ನಿರ್ದಿಷ್ಟವಾದದ್ದೇನೂ ಇಲ್ಲ; ಆದಕಾರಣ ವಿಚಾರಣೆ ಯಾದನಂತರ ಬರೆಯುವದಕ್ಕೆ ನನಗೆ ಏನಾದರೂ ಸಿಕ್ಕುವದೆಂದು ನಿಮ್ಮ ಮುಂದೆ ವಿಶೇಷವಾಗಿ ಅರಸನಾದ ಓ ಅಗ್ರಿಪ್ಪನೇ, ನಿನ್ನ ಮುಂದೆ ಇವನನ್ನು ನಾನು ತಂದಿದ್ದೇನೆ.

ERVKN
26. ಆದರೆ ಇವನ ವಿಷಯದಲ್ಲಿ ಸೀಸರನಿಗೆ ಬರೆಯಲು ನಿರ್ದಿಷ್ಟವಾದ ಅಪರಾಧವೇನೂ ನನಗೆ ತೋರುತ್ತಿಲ್ಲ. ಆದ್ದರಿಂದ ನಾನು ಇವನನ್ನು ನಿಮ್ಮೆಲ್ಲರ ಮುಂದೆಯೂ ವಿಶೇಷವಾಗಿ ರಾಜನಾದ ಅಗ್ರಿಪ್ಪನ ಮುಂದೆಯೂ ತಂದಿದ್ದೇನೆ. ಆದ್ದರಿಂದ ನೀವು ಇವನನ್ನು ಪ್ರಶ್ನಿಸಿ ಇವನ ಬಗ್ಗೆ ಸೀಸರನಿಗೆ ಬರೆಯಲು ಏನಾದರೂ ವಿಷಯವುನ್ನು ಕೊಡಬಲ್ಲಿರೆಂದು ನಿರೀಕ್ಷಿಸುತ್ತೇನೆ.

IRVKN
26. ಆದರೆ ಇವನ ಕುರಿತಾಗಿ ಕೈಸರನಿಗೆ ಬರೆಯುವುದಕ್ಕೆ ನಿರ್ದಿಷ್ಟವಾದ ಕಾರಣವೇನೂ ಕಂಡು ಬರಲಿಲ್ಲ. ಸೆರೆಯಲ್ಲಿರುವವನ ವಿರುದ್ಧ ಆರೋಪಿಸಿರುವ ದೋಷಗಳನ್ನು ಸೂಚಿಸದೆ, ಅವನನ್ನು ಕಳುಹಿಸುವುದು ಯುಕ್ತವಲ್ಲವೆಂದು ನನಗೆ ತೋರುತ್ತದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 26 of Total Verses 27
  • ಈ ಮನುಷ್ಯನ ವಿಷಯವಾಗಿ ನನ್ನ ದೊರೆಗೆ ಬರೆಯುವದಕ್ಕಾಗಿ ನಿರ್ದಿಷ್ಟವಾದದ್ದೇನೂ ಇಲ್ಲ; ಆದಕಾರಣ ವಿಚಾರಣೆ ಯಾದನಂತರ ಬರೆಯುವದಕ್ಕೆ ನನಗೆ ಏನಾದರೂ ಸಿಕ್ಕುವದೆಂದು ನಿಮ್ಮ ಮುಂದೆ ವಿಶೇಷವಾಗಿ ಅರಸನಾದ ಓ ಅಗ್ರಿಪ್ಪನೇ, ನಿನ್ನ ಮುಂದೆ ಇವನನ್ನು ನಾನು ತಂದಿದ್ದೇನೆ.
  • ERVKN

    ಆದರೆ ಇವನ ವಿಷಯದಲ್ಲಿ ಸೀಸರನಿಗೆ ಬರೆಯಲು ನಿರ್ದಿಷ್ಟವಾದ ಅಪರಾಧವೇನೂ ನನಗೆ ತೋರುತ್ತಿಲ್ಲ. ಆದ್ದರಿಂದ ನಾನು ಇವನನ್ನು ನಿಮ್ಮೆಲ್ಲರ ಮುಂದೆಯೂ ವಿಶೇಷವಾಗಿ ರಾಜನಾದ ಅಗ್ರಿಪ್ಪನ ಮುಂದೆಯೂ ತಂದಿದ್ದೇನೆ. ಆದ್ದರಿಂದ ನೀವು ಇವನನ್ನು ಪ್ರಶ್ನಿಸಿ ಇವನ ಬಗ್ಗೆ ಸೀಸರನಿಗೆ ಬರೆಯಲು ಏನಾದರೂ ವಿಷಯವುನ್ನು ಕೊಡಬಲ್ಲಿರೆಂದು ನಿರೀಕ್ಷಿಸುತ್ತೇನೆ.
  • IRVKN

    ಆದರೆ ಇವನ ಕುರಿತಾಗಿ ಕೈಸರನಿಗೆ ಬರೆಯುವುದಕ್ಕೆ ನಿರ್ದಿಷ್ಟವಾದ ಕಾರಣವೇನೂ ಕಂಡು ಬರಲಿಲ್ಲ. ಸೆರೆಯಲ್ಲಿರುವವನ ವಿರುದ್ಧ ಆರೋಪಿಸಿರುವ ದೋಷಗಳನ್ನು ಸೂಚಿಸದೆ, ಅವನನ್ನು ಕಳುಹಿಸುವುದು ಯುಕ್ತವಲ್ಲವೆಂದು ನನಗೆ ತೋರುತ್ತದೆ.
Total 27 Verses, Current Verse 26 of Total Verses 27
×

Alert

×

kannada Letters Keypad References