ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
17. ಅದನ್ನು ಮೇಲಕ್ಕೆ ಎತ್ತಿ ಸಾಧನಗಳಿಂದ ಹಡಗಿನ ಕೆಳಭಾಗವನ್ನು ಬಿಗಿಯಾಗಿ ಕಟ್ಟಿದರು. ಆಮೇಲೆ ಕಳ್ಳುಸುಬಿಗೆ ನಾವು ಸಿಕ್ಕಿಕೊಂಡೇವೆಂದು ಭಯಪಟ್ಟು ಹಾಯಿಯನ್ನು ಸಡಿಲು ಮಾಡಿ ನೂಕಿಸಿಕೊಂಡು ಹೋದೆವು.

ERVKN
17. ಬಳಿಕ ಹಡಗು ಒಡೆದುಹೋಗದಂತೆ ಹಡಗಿನ ಸುತ್ತಲೂ ಹಗ್ಗಗಳನ್ನು ಬಿಗಿದರು. ಅನಂತರ “ಸರ್ತಿಸ್” ಎಂಬ ಕಳ್ಳುಸುಬಿನಲ್ಲಿ ಹಡಗು ಎಲ್ಲಿ ಸಿಕ್ಕಿಕೊಳ್ಳುವುದೊ ಎಂದು ಅವರಿಗೆ ಭಯವಾಯಿತು. ಆದ್ದರಿಂದ ಅವರು ಹಾಯಿಯನ್ನು [§ಹಾಯಿ ಹಡಗಿಗೆ ಕಟ್ಟುವ ಬಟ್ಟೆ.] ಇಳಿಸಿ ಹಡಗನ್ನು ಬಡಿದುಕೊಂಡು ಹೋಗಲು ಗಾಳಿಗೆ ಅವಕಾಶ ಮಾಡಿಕೊಟ್ಟರು.

IRVKN
17. ಅದನ್ನು ಮೇಲಕ್ಕೆ ಎತ್ತಿದ ನಂತರ ಹಗ್ಗಗಳನ್ನು ತೆಗೆದುಕೊಂಡು ಹಡಗಿನ ಕೆಳಭಾಗವನ್ನು ಬಿಗಿದರು. ಆ ಮೇಲೆ ಸುರ್ತಿಸ್ ಎಂಬ ಮರಳುದಿಬ್ಬಕ್ಕೆ ಎಲ್ಲಿ ಸಿಕ್ಕಿಕೊಳ್ಳುವುದೋ ಎಂಬ ಭಯ ಆವರಿಸಿತು. ಆದುದರಿಂದ ಅವರು ಹಾಯಿಯನ್ನು ಇಳಿಸಿ, ಗಾಳಿ ಬೀಸುತ್ತಿದ್ದ ಕಡೆಯೇ ಹಡಗು ತೇಲಲೆಂದು ಬಿಟ್ಟರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 17 of Total Verses 44
  • ಅದನ್ನು ಮೇಲಕ್ಕೆ ಎತ್ತಿ ಸಾಧನಗಳಿಂದ ಹಡಗಿನ ಕೆಳಭಾಗವನ್ನು ಬಿಗಿಯಾಗಿ ಕಟ್ಟಿದರು. ಆಮೇಲೆ ಕಳ್ಳುಸುಬಿಗೆ ನಾವು ಸಿಕ್ಕಿಕೊಂಡೇವೆಂದು ಭಯಪಟ್ಟು ಹಾಯಿಯನ್ನು ಸಡಿಲು ಮಾಡಿ ನೂಕಿಸಿಕೊಂಡು ಹೋದೆವು.
  • ERVKN

    ಬಳಿಕ ಹಡಗು ಒಡೆದುಹೋಗದಂತೆ ಹಡಗಿನ ಸುತ್ತಲೂ ಹಗ್ಗಗಳನ್ನು ಬಿಗಿದರು. ಅನಂತರ “ಸರ್ತಿಸ್” ಎಂಬ ಕಳ್ಳುಸುಬಿನಲ್ಲಿ ಹಡಗು ಎಲ್ಲಿ ಸಿಕ್ಕಿಕೊಳ್ಳುವುದೊ ಎಂದು ಅವರಿಗೆ ಭಯವಾಯಿತು. ಆದ್ದರಿಂದ ಅವರು ಹಾಯಿಯನ್ನು §ಹಾಯಿ ಹಡಗಿಗೆ ಕಟ್ಟುವ ಬಟ್ಟೆ. ಇಳಿಸಿ ಹಡಗನ್ನು ಬಡಿದುಕೊಂಡು ಹೋಗಲು ಗಾಳಿಗೆ ಅವಕಾಶ ಮಾಡಿಕೊಟ್ಟರು.
  • IRVKN

    ಅದನ್ನು ಮೇಲಕ್ಕೆ ಎತ್ತಿದ ನಂತರ ಹಗ್ಗಗಳನ್ನು ತೆಗೆದುಕೊಂಡು ಹಡಗಿನ ಕೆಳಭಾಗವನ್ನು ಬಿಗಿದರು. ಆ ಮೇಲೆ ಸುರ್ತಿಸ್ ಎಂಬ ಮರಳುದಿಬ್ಬಕ್ಕೆ ಎಲ್ಲಿ ಸಿಕ್ಕಿಕೊಳ್ಳುವುದೋ ಎಂಬ ಭಯ ಆವರಿಸಿತು. ಆದುದರಿಂದ ಅವರು ಹಾಯಿಯನ್ನು ಇಳಿಸಿ, ಗಾಳಿ ಬೀಸುತ್ತಿದ್ದ ಕಡೆಯೇ ಹಡಗು ತೇಲಲೆಂದು ಬಿಟ್ಟರು.
Total 44 Verses, Current Verse 17 of Total Verses 44
×

Alert

×

kannada Letters Keypad References