ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
28. ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು.

ERVKN
28. “ಈ ಮನುಷ್ಯನ (ಯೇಸುವಿನ) ಬಗ್ಗೆ ನೀವು ಬೋಧಿಸಕೂಡದೆಂದು ನಾವು ನಿಮಗೆ ಆಜ್ಞಾಪಿಸಿದೆವು. ಆದರೆ ನೀವು ಮಾಡಿರುವುದೇನು? ನೀವು ಜೆರುಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿಬಿಟ್ಟಿದ್ದೀರಿ. ಈ ಮನುಷ್ಯನ (ಯೇಸುವಿನ) ಸಾವಿಗೆ ನಮ್ಮನ್ನೇ ಜವಾಬ್ದಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದರು.

IRVKN
28. “ನೀವು ಈ ಹೆಸರಿನಲ್ಲಿ ಉಪದೇಶಮಾಡಲೇ ಬಾರದೆಂದು ನಾವು ನಿಮಗೆ ಕಟ್ಟಪ್ಪಣೆ ಕೊಡಲಿಲ್ಲವೇ? ಆದರೂ ನೀವು ಯೆರೂಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿದಿರಿ, ಮತ್ತು ಆ ವ್ಯಕ್ತಿಯ ರಕ್ತಕ್ಕೆ ನಾವೇ ಹೊಣೆಗಾರರು ಎಂದು ನಮ್ಮನ್ನು ಜವಾಬ್ಧಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 42 Verses, Current Verse 28 of Total Verses 42
  • ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು.
  • ERVKN

    “ಈ ಮನುಷ್ಯನ (ಯೇಸುವಿನ) ಬಗ್ಗೆ ನೀವು ಬೋಧಿಸಕೂಡದೆಂದು ನಾವು ನಿಮಗೆ ಆಜ್ಞಾಪಿಸಿದೆವು. ಆದರೆ ನೀವು ಮಾಡಿರುವುದೇನು? ನೀವು ಜೆರುಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿಬಿಟ್ಟಿದ್ದೀರಿ. ಈ ಮನುಷ್ಯನ (ಯೇಸುವಿನ) ಸಾವಿಗೆ ನಮ್ಮನ್ನೇ ಜವಾಬ್ದಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದರು.
  • IRVKN

    “ನೀವು ಈ ಹೆಸರಿನಲ್ಲಿ ಉಪದೇಶಮಾಡಲೇ ಬಾರದೆಂದು ನಾವು ನಿಮಗೆ ಕಟ್ಟಪ್ಪಣೆ ಕೊಡಲಿಲ್ಲವೇ? ಆದರೂ ನೀವು ಯೆರೂಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿದಿರಿ, ಮತ್ತು ಆ ವ್ಯಕ್ತಿಯ ರಕ್ತಕ್ಕೆ ನಾವೇ ಹೊಣೆಗಾರರು ಎಂದು ನಮ್ಮನ್ನು ಜವಾಬ್ಧಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದು ಹೇಳಿದನು.
Total 42 Verses, Current Verse 28 of Total Verses 42
×

Alert

×

kannada Letters Keypad References