KNV
41. ಆತನ ಹೆಸರಿಗಾಗಿ ಅವಮಾನಪಡುವದಕ್ಕೆ ತಾವು ಯೋಗ್ಯರೆಂದು ಎಣಿಸ ಲ್ಪಟ್ಟದ್ದಕ್ಕಾಗಿ ಅವರು ಸಂತೋಷಿಸುತ್ತಾ ಆಲೋಚನಾ ಸಭೆಯಿಂದ ಹೊರಟುಹೋದರು.
ERVKN
41. ಅಪೊಸ್ತಲರು ಸಭೆಯಿಂದ ಹೊರಟುಹೋದರು. ಯೇಸುವಿನ ಹೆಸರಿಗಾಗಿ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದುಕೊಂಡೆವೆಂದು ಅವರು ಸಂತೋಷಪಟ್ಟರು.
IRVKN
41. ಅಪೊಸ್ತಲರು ತಾವು ಯೇಸುವಿನ ಹೆಸರಿನ ನಿಮಿತ್ತವಾಗಿ ಅವಮಾನಪಡುವುದಕ್ಕೆ ಯೋಗ್ಯರೆನಿಸಿಕೊಂಡೆವೆಂದು ಸಂತೋಷಪಟ್ಟರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN