ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
12. ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯ ದಲ್ಲಿಯೂ ಸಾರುತ್ತಾ ಇರಲು ಗಂಡಸರೂ ಹೆಂಗಸರೂ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡರು.

ERVKN
12. ಆದರೆ ಫಿಲಿಪ್ಪನು ದೇವರ ರಾಜ್ಯದ ಬಗ್ಗೆ ಮತ್ತು ಯೇಸುಕ್ರಿಸ್ತನ ಶಕ್ತಿಯ ಬಗ್ಗೆ ಜನರಿಗೆ ಸುವಾರ್ತೆಯನ್ನು ಹೇಳಿದನು. ಗಂಡಸರು ಮತ್ತು ಹೆಂಗಸರು ಫಿಲಿಪ್ಪನು ಹೇಳಿದ್ದನ್ನು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.

IRVKN
12. ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯದಲ್ಲಿಯೂ ಶುಭವರ್ತಮಾನವನ್ನು ಸಾರಲು ಗಂಡಸರೂ ಹೆಂಗಸರೂ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 12 of Total Verses 40
  • ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯ ದಲ್ಲಿಯೂ ಸಾರುತ್ತಾ ಇರಲು ಗಂಡಸರೂ ಹೆಂಗಸರೂ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡರು.
  • ERVKN

    ಆದರೆ ಫಿಲಿಪ್ಪನು ದೇವರ ರಾಜ್ಯದ ಬಗ್ಗೆ ಮತ್ತು ಯೇಸುಕ್ರಿಸ್ತನ ಶಕ್ತಿಯ ಬಗ್ಗೆ ಜನರಿಗೆ ಸುವಾರ್ತೆಯನ್ನು ಹೇಳಿದನು. ಗಂಡಸರು ಮತ್ತು ಹೆಂಗಸರು ಫಿಲಿಪ್ಪನು ಹೇಳಿದ್ದನ್ನು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.
  • IRVKN

    ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯದಲ್ಲಿಯೂ ಶುಭವರ್ತಮಾನವನ್ನು ಸಾರಲು ಗಂಡಸರೂ ಹೆಂಗಸರೂ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.
Total 40 Verses, Current Verse 12 of Total Verses 40
×

Alert

×

kannada Letters Keypad References