ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
13. ನಿಮ್ಮ ಗೋತ್ರಗಳಲ್ಲಿ ಪ್ರಸಿದ್ಧರಾಗಿದ್ದು ಜ್ಞಾನವೂ ಬುದ್ಧಿಯೂಳ್ಳ ಮನುಷ್ಯರನ್ನು ಆರಿಸಿಕೊಳ್ಳಿರಿ; ಆಗ ನಾನು ಅವರನ್ನು ನಿಮಗೆ ಮುಖ್ಯಸ್ಥರನ್ನಾಗಿ ಮಾಡುವೆನು ಅಂದನು.

ERVKN
13. ಆಗ ನಾನು ನಿಮಗೆ ಹೇಳಿದ್ದೇನೆಂದರೆ: ‘ನಿಮ್ಮನಿಮ್ಮ ಕುಲಗಳಿಂದ ಯೋಗ್ಯರಾದವರನ್ನು ಆರಿಸಿರಿ. ಅವರನ್ನು ನಿಮ್ಮ ನಾಯಕರನ್ನಾಗಿ ನೇಮಿಸುವೆನು. ಅವರು ವಿವೇಕಿಗಳಾಗಿಯೂ ಅನುಭವಶಾಲಿಗಳಾಗಿಯೂ ಇರಬೇಕು’ ಎಂದು ಹೇಳಿದೆನು.

IRVKN
13. ಆದುದರಿಂದ ನೀವು ಪ್ರತಿಯೊಂದು ಕುಲದಿಂದ ಬುದ್ಧಿವಿವೇಕಗಳಿಂದ ಪ್ರಸಿದ್ಧರಾದ ಪುರುಷರನ್ನು ಆರಿಸಿಕೊಳ್ಳಿರಿ. ನಾನು ಅವರನ್ನು ನಿಮಗೆ ಅಧಿಪತಿಗಳನ್ನಾಗಿ ನೇಮಿಸುವೆನು” ಎಂದು ಹೇಳಿದೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 13 of Total Verses 46
  • ನಿಮ್ಮ ಗೋತ್ರಗಳಲ್ಲಿ ಪ್ರಸಿದ್ಧರಾಗಿದ್ದು ಜ್ಞಾನವೂ ಬುದ್ಧಿಯೂಳ್ಳ ಮನುಷ್ಯರನ್ನು ಆರಿಸಿಕೊಳ್ಳಿರಿ; ಆಗ ನಾನು ಅವರನ್ನು ನಿಮಗೆ ಮುಖ್ಯಸ್ಥರನ್ನಾಗಿ ಮಾಡುವೆನು ಅಂದನು.
  • ERVKN

    ಆಗ ನಾನು ನಿಮಗೆ ಹೇಳಿದ್ದೇನೆಂದರೆ: ‘ನಿಮ್ಮನಿಮ್ಮ ಕುಲಗಳಿಂದ ಯೋಗ್ಯರಾದವರನ್ನು ಆರಿಸಿರಿ. ಅವರನ್ನು ನಿಮ್ಮ ನಾಯಕರನ್ನಾಗಿ ನೇಮಿಸುವೆನು. ಅವರು ವಿವೇಕಿಗಳಾಗಿಯೂ ಅನುಭವಶಾಲಿಗಳಾಗಿಯೂ ಇರಬೇಕು’ ಎಂದು ಹೇಳಿದೆನು.
  • IRVKN

    ಆದುದರಿಂದ ನೀವು ಪ್ರತಿಯೊಂದು ಕುಲದಿಂದ ಬುದ್ಧಿವಿವೇಕಗಳಿಂದ ಪ್ರಸಿದ್ಧರಾದ ಪುರುಷರನ್ನು ಆರಿಸಿಕೊಳ್ಳಿರಿ. ನಾನು ಅವರನ್ನು ನಿಮಗೆ ಅಧಿಪತಿಗಳನ್ನಾಗಿ ನೇಮಿಸುವೆನು” ಎಂದು ಹೇಳಿದೆನು.
Total 46 Verses, Current Verse 13 of Total Verses 46
×

Alert

×

kannada Letters Keypad References