ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
39. ಇದಲ್ಲದೆ ಸುಲಿಗೆ ಆಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕವರೂ ಈಹೊತ್ತು ಮೇಲು ಕೇಡು ಅರಿಯದ ನಿಮ್ಮ ಮಕ್ಕಳೂ ಅವರೇ ಅದರಲ್ಲಿ ಪ್ರವೇಶಿಸುವರು; ಅವರಿಗೆ ಅದನ್ನು ಕೊಡುವೆನು; ಅವರು ಅದನ್ನು ಸ್ವತಂತ್ರಿಸಿಕೊಳ್ಳುವರು.

ERVKN
39. ದೇವರಾದ ಯೆಹೋವನು ನಮಗೆ ಹೇಳಿದ್ದೇನೆಂದರೆ: ‘ವೈರಿಗಳ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕಮಕ್ಕಳಿಗೂ ಒಳ್ಳೆಯದು ಮತ್ತು ಕೆಟ್ಟದ್ದು ಅರಿಯದ ನಿಮ್ಮ ಮಕ್ಕಳಿಗೂ ಆ ದೇಶವನ್ನು ಕೊಡುವೆನು; ಅವರು ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವರು.

IRVKN
39. ಆದರೆ ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಮನೆಯವರೂ ಹಾಗು ಒಳ್ಳೆಯದನ್ನು ಮತ್ತು ಕೆಟ್ಟದ್ದನ್ನು ಅರಿಯದ ನಿಮ್ಮ ಮಕ್ಕಳೂ ಅಲ್ಲಿಗೆ ಸೇರುವರು. ಅವರಿಗೇ ಆ ದೇಶವನ್ನು ಕೊಡುವೆನು; ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 39 of Total Verses 46
  • ಇದಲ್ಲದೆ ಸುಲಿಗೆ ಆಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕವರೂ ಈಹೊತ್ತು ಮೇಲು ಕೇಡು ಅರಿಯದ ನಿಮ್ಮ ಮಕ್ಕಳೂ ಅವರೇ ಅದರಲ್ಲಿ ಪ್ರವೇಶಿಸುವರು; ಅವರಿಗೆ ಅದನ್ನು ಕೊಡುವೆನು; ಅವರು ಅದನ್ನು ಸ್ವತಂತ್ರಿಸಿಕೊಳ್ಳುವರು.
  • ERVKN

    ದೇವರಾದ ಯೆಹೋವನು ನಮಗೆ ಹೇಳಿದ್ದೇನೆಂದರೆ: ‘ವೈರಿಗಳ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕಮಕ್ಕಳಿಗೂ ಒಳ್ಳೆಯದು ಮತ್ತು ಕೆಟ್ಟದ್ದು ಅರಿಯದ ನಿಮ್ಮ ಮಕ್ಕಳಿಗೂ ಆ ದೇಶವನ್ನು ಕೊಡುವೆನು; ಅವರು ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವರು.
  • IRVKN

    ಆದರೆ ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಮನೆಯವರೂ ಹಾಗು ಒಳ್ಳೆಯದನ್ನು ಮತ್ತು ಕೆಟ್ಟದ್ದನ್ನು ಅರಿಯದ ನಿಮ್ಮ ಮಕ್ಕಳೂ ಅಲ್ಲಿಗೆ ಸೇರುವರು. ಅವರಿಗೇ ಆ ದೇಶವನ್ನು ಕೊಡುವೆನು; ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು.
Total 46 Verses, Current Verse 39 of Total Verses 46
×

Alert

×

kannada Letters Keypad References