ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
11. ಆಗ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಬಾಗಲು ಗಳಲ್ಲಿರುವ ಲೇವಿಯನೂ ನಿನ್ನ ಮಧ್ಯದಲ್ಲಿರುವ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ಸಂತೋಷ ಪಡಬೇಕು.

ERVKN
11. ಯೆಹೋವನು ತನ್ನ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಜನರೂ ಒಟ್ಟಾಗಿ ಸೇರಿ ದೇವರ ಸನ್ನಿಧಾನದಲ್ಲಿ ಸಂತೋಷಪಡಿರಿ. ನಿಮ್ಮ ಹೆಂಡತಿಮಕ್ಕಳನ್ನು ಅಲ್ಲದೆ ನಿಮ್ಮ ಸೇವಕಸೇವಕಿಯರನ್ನು ನಿಮ್ಮ ಪಟ್ಟಣದಲ್ಲಿರುವ ಲೇವಿಯರನ್ನು ಮತ್ತು ವಿಧವೆಯರನ್ನು, ಅನಾಥರನ್ನು, ಪರದೇಶಿಗಳನ್ನು ಕರೆದುಕೊಂಡು ಸಂತೋಷಪಡಿರಿ.

IRVKN
11. ಮತ್ತು ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮಿಸಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 11 of Total Verses 22
  • ಆಗ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಬಾಗಲು ಗಳಲ್ಲಿರುವ ಲೇವಿಯನೂ ನಿನ್ನ ಮಧ್ಯದಲ್ಲಿರುವ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ಸಂತೋಷ ಪಡಬೇಕು.
  • ERVKN

    ಯೆಹೋವನು ತನ್ನ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಜನರೂ ಒಟ್ಟಾಗಿ ಸೇರಿ ದೇವರ ಸನ್ನಿಧಾನದಲ್ಲಿ ಸಂತೋಷಪಡಿರಿ. ನಿಮ್ಮ ಹೆಂಡತಿಮಕ್ಕಳನ್ನು ಅಲ್ಲದೆ ನಿಮ್ಮ ಸೇವಕಸೇವಕಿಯರನ್ನು ನಿಮ್ಮ ಪಟ್ಟಣದಲ್ಲಿರುವ ಲೇವಿಯರನ್ನು ಮತ್ತು ವಿಧವೆಯರನ್ನು, ಅನಾಥರನ್ನು, ಪರದೇಶಿಗಳನ್ನು ಕರೆದುಕೊಂಡು ಸಂತೋಷಪಡಿರಿ.
  • IRVKN

    ಮತ್ತು ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮಿಸಬೇಕು.
Total 22 Verses, Current Verse 11 of Total Verses 22
×

Alert

×

kannada Letters Keypad References