KNV
20. ಪಟ್ಟಣದ ಹಿರಿಯರಿಗೆ--ಈ ನಮ್ಮ ಮಗನು ಮೊಂಡನೂ ತಿರುಗಿ ಬೀಳುವವನೂ ನಮ್ಮ ಮಾತು ಕೇಳದವನೂ ಹೊಟ್ಟೇ ಬಾಕನೂ ಕುಡಿಯುವವನೂ ಆಗಿದ್ದಾನೆ ಎಂದು ಹೇಳಬೇಕು.
ERVKN
20. ಪಟ್ಟಣದ ಹಿರಿಯರಿಗೆ ಹೀಗೆ ಹೇಳಬೇಕು: ‘ನಮ್ಮ ಮಗನು ಹಠಮಾರಿಯೂ ಅವಿಧೇಯನೂ ಆಗಿರುತ್ತಾನೆ. ನಾವು ಹೇಳಿದ ಮಾತುಗಳೊಂದನ್ನೂ ಅವನು ಕೇಳುವುದಿಲ್ಲ. ಅವನು ಬಹಳವಾಗಿ ತಿಂದು ಕುಡಿಯುತ್ತಾನೆ.’
IRVKN
20. ಊರು ಬಾಗಿಲಿಗೆ ಹಿರಿಯರ ಮುಂದೆ ತಂದು ಅವರಿಗೆ, “ಈ ನಮ್ಮ ಮಗನು ನಮ್ಮ ಮಾತನ್ನು ಕೇಳುವುದೇ ಇಲ್ಲ, ಆಜ್ಞೆಗೆ ಒಳಗಾಗುವುದಿಲ್ಲ; ಇವನು ಮೊಂಡ, ಕುಡುಕ ಮತ್ತು ಹೊಟ್ಟೆಬಾಕ” ಎಂದು ಸಾಕ್ಷಿಹೇಳಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN