ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
8. ಆಗ ಪಟ್ಟಣದ ಹಿರಿಯರು ಅವನನ್ನು ಕರೆದು ಅವನ ಸಂಗಡ ಮಾತನಾಡಬೇಕು; ಅವನು--ಅವಳನ್ನು ತಕ್ಕೊಳ್ಳುವದಕ್ಕೆ ನನಗೆ ಮನಸ್ಸಿಲ್ಲ ವೆಂದು ಸಮರ್ಥಿಸಿದರೆ

ERVKN
8. ಆಗ ಊರಿನ ಹಿರಿಯರು ಆ ಮೈದುನನನ್ನು ಕರಿಸಿ ಅವನೊಂದಿಗೆ ಮಾತನಾಡಬೇಕು. ಅವನು ತನ್ನ ನಿರ್ಧಾರವನ್ನು ಬದಲಾಯಿಸದೆ, ‘ನನಗೆ ಅವಳನ್ನು ಹೆಂಡತಿಯಾಗಿ ತೆಗೆದುಕೊಳ್ಳಲು ಇಷ್ಟವಿಲ್ಲ’ ಎಂದು ಹೇಳಿದರೆ,

IRVKN
8. ಆಗ ಆ ಊರಿನ ಹಿರಿಯರು ಅವನನ್ನು ಕರೆಯಿಸಿ ವಿಚಾರಿಸಿದಲ್ಲಿ ಅವನು ಅವರ ಮುಂದೆ ನಿಂತು, “ಈಕೆಯನ್ನು ಪರಿಗ್ರಹಿಸುವುದಕ್ಕೆ ನನಗೆ ಇಷ್ಟವಿಲ್ಲ” ಎಂದು ಹೇಳುವ ಪಕ್ಷಕ್ಕೆ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 19 Verses, Current Verse 8 of Total Verses 19
1 2 3 4 5 6 7 8 9 10 11 12 13 14 15 16
17 18 19
  • ಆಗ ಪಟ್ಟಣದ ಹಿರಿಯರು ಅವನನ್ನು ಕರೆದು ಅವನ ಸಂಗಡ ಮಾತನಾಡಬೇಕು; ಅವನು--ಅವಳನ್ನು ತಕ್ಕೊಳ್ಳುವದಕ್ಕೆ ನನಗೆ ಮನಸ್ಸಿಲ್ಲ ವೆಂದು ಸಮರ್ಥಿಸಿದರೆ
  • ERVKN

    ಆಗ ಊರಿನ ಹಿರಿಯರು ಆ ಮೈದುನನನ್ನು ಕರಿಸಿ ಅವನೊಂದಿಗೆ ಮಾತನಾಡಬೇಕು. ಅವನು ತನ್ನ ನಿರ್ಧಾರವನ್ನು ಬದಲಾಯಿಸದೆ, ‘ನನಗೆ ಅವಳನ್ನು ಹೆಂಡತಿಯಾಗಿ ತೆಗೆದುಕೊಳ್ಳಲು ಇಷ್ಟವಿಲ್ಲ’ ಎಂದು ಹೇಳಿದರೆ,
  • IRVKN

    ಆಗ ಆ ಊರಿನ ಹಿರಿಯರು ಅವನನ್ನು ಕರೆಯಿಸಿ ವಿಚಾರಿಸಿದಲ್ಲಿ ಅವನು ಅವರ ಮುಂದೆ ನಿಂತು, “ಈಕೆಯನ್ನು ಪರಿಗ್ರಹಿಸುವುದಕ್ಕೆ ನನಗೆ ಇಷ್ಟವಿಲ್ಲ” ಎಂದು ಹೇಳುವ ಪಕ್ಷಕ್ಕೆ,
Total 19 Verses, Current Verse 8 of Total Verses 19
1 2 3 4 5 6 7 8 9 10 11 12 13 14 15 16
17 18 19
×

Alert

×

kannada Letters Keypad References