ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
63. ಆಗುವದೇನಂದರೆ, ಕರ್ತನು ಹೇಗೆ ನಿಮಗೆ ಒಳ್ಳೇದನ್ನು ಮಾಡುವದಕ್ಕೂ ನಿಮ್ಮನ್ನು ಹೆಚ್ಚಿಸು ವದಕ್ಕೂ ನಿಮಗೋಸ್ಕರ ಸಂತೋಷಿಸಿದನೋ ಹಾಗೆ ಕರ್ತನು ನಿಮ್ಮನ್ನು ಕೆಡಿಸುವದಕ್ಕೂ ನಿಮ್ಮನ್ನು ನಾಶ ಮಾಡುವದಕ್ಕೂ ನಿಮಗೆ ವಿರೋಧವಾಗಿ ಸಂತೋಷಿ ಸುವನು; ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಿಂದ ನೀನು ಕೀಳಲ್ಪಡುವಿ.

ERVKN
63. “ಯೆಹೋವನು ನಿಮ್ಮ ಅಭಿವೃದ್ದಿಯಲ್ಲಿ ಸಂತೋಷಪಡುವಂತೆ ನಿಮ್ಮ ಅವನತಿಯಲ್ಲಿಯೂ ನಿಮ್ಮ ನಾಶನದಲ್ಲಿಯೂ ಸಂತೋಷಪಡುವನು. ನೀವು ಆ ದೇಶವನ್ನು ನಿಮ್ಮದನ್ನಾಗಿಸಿಕೊಳ್ಳಲು ಹೋಗುವಿರಿ. ಆದರೆ ಜನರು ನಿಮ್ಮನ್ನು ದೇಶದಿಂದ ಹೊರಡಿಸಿ ಅಟ್ಟಿಬಿಡುವರು.

IRVKN
63. ಹೇಗೆ ಯೆಹೋವನು ಈಗ ನಿಮ್ಮನ್ನು ಅಭಿವೃದ್ಧಿಪಡಿಸುವುದರಲ್ಲಿಯೂ, ಹೆಚ್ಚಿಸುವುದರಲ್ಲಿಯೂ ಸಂತೋಷಪಡುತ್ತಾನೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವುದರಲ್ಲಿ ಸಂತೋಷಪಟ್ಟು, ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದೊಳಗಿಂದ ನಿಮ್ಮನ್ನು ಕಿತ್ತುಹಾಕುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 68 Verses, Current Verse 63 of Total Verses 68
  • ಆಗುವದೇನಂದರೆ, ಕರ್ತನು ಹೇಗೆ ನಿಮಗೆ ಒಳ್ಳೇದನ್ನು ಮಾಡುವದಕ್ಕೂ ನಿಮ್ಮನ್ನು ಹೆಚ್ಚಿಸು ವದಕ್ಕೂ ನಿಮಗೋಸ್ಕರ ಸಂತೋಷಿಸಿದನೋ ಹಾಗೆ ಕರ್ತನು ನಿಮ್ಮನ್ನು ಕೆಡಿಸುವದಕ್ಕೂ ನಿಮ್ಮನ್ನು ನಾಶ ಮಾಡುವದಕ್ಕೂ ನಿಮಗೆ ವಿರೋಧವಾಗಿ ಸಂತೋಷಿ ಸುವನು; ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಿಂದ ನೀನು ಕೀಳಲ್ಪಡುವಿ.
  • ERVKN

    “ಯೆಹೋವನು ನಿಮ್ಮ ಅಭಿವೃದ್ದಿಯಲ್ಲಿ ಸಂತೋಷಪಡುವಂತೆ ನಿಮ್ಮ ಅವನತಿಯಲ್ಲಿಯೂ ನಿಮ್ಮ ನಾಶನದಲ್ಲಿಯೂ ಸಂತೋಷಪಡುವನು. ನೀವು ಆ ದೇಶವನ್ನು ನಿಮ್ಮದನ್ನಾಗಿಸಿಕೊಳ್ಳಲು ಹೋಗುವಿರಿ. ಆದರೆ ಜನರು ನಿಮ್ಮನ್ನು ದೇಶದಿಂದ ಹೊರಡಿಸಿ ಅಟ್ಟಿಬಿಡುವರು.
  • IRVKN

    ಹೇಗೆ ಯೆಹೋವನು ಈಗ ನಿಮ್ಮನ್ನು ಅಭಿವೃದ್ಧಿಪಡಿಸುವುದರಲ್ಲಿಯೂ, ಹೆಚ್ಚಿಸುವುದರಲ್ಲಿಯೂ ಸಂತೋಷಪಡುತ್ತಾನೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವುದರಲ್ಲಿ ಸಂತೋಷಪಟ್ಟು, ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದೊಳಗಿಂದ ನಿಮ್ಮನ್ನು ಕಿತ್ತುಹಾಕುವನು.
Total 68 Verses, Current Verse 63 of Total Verses 68
×

Alert

×

kannada Letters Keypad References