ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
23. ಕರ್ತನು ತನ್ನ ಕೋಪದಲ್ಲಿಯೂ ರೌದ್ರದಲ್ಲಿಯೂ ಕೆಡವಿ ಹಾಕಿದ ಸೊದೋಮ್ ಗೊಮೋರ ಅದ್ಮಾಚೆಬೋ ಯಾಮ್ ಇವುಗಳ ಹಾಗೆ ಆ ದೇಶವೆಲ್ಲಾ ಗಂಧಕವೂ ಉಪ್ಪೂ ಉರಿಯುತ್ತಾ ಬಿತ್ತಲ್ಪಡದೆ ಮೊಳೆಯದೆ ಯಾವ ಹುಲ್ಲನ್ನಾದರೂ ಬೆಳೆಸದೆ ಇರುವದನ್ನು ನೋಡಿ--

ERVKN
23. ನಿಮ್ಮ ದೇಶವೆಲ್ಲಾ ನಿಷ್ಪ್ರಯೋಜಕವಾಗಿರುವುದು. ಅದರ ಮೇಲೆ ಉಪ್ಪೂ ಗಂಧಕವೂ ತುಂಬಿರುವುದು. ಅದರ ಮೇಲೆ ಯಾವ ಸಸಿಯೂ ಬೆಳೆಯಲಾರದು; ಕೂಳೆಯೂ ಬೆಳೆಯುವುದಿಲ್ಲ. ಸೊದೋಮ್, ಗೊಮೋರ, ಅದ್ಮಾ ಮತ್ತು ಚೆಬೋಯೀಮ್ ಎಂಬ ಪಟ್ಟಣಗಳು ಯೆಹೋವನ ಕೋಪದ ನಿಮಿತ್ತ ನಾಶವಾದಂತೆ ನಿಮ್ಮ ದೇಶವೂ ನಾಶವಾಗುವುದು.

IRVKN
23. ಎಲ್ಲಾ ಜನಾಂಗಗಳವರೂ ನಿಮ್ಮ ದೇಶವು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ಕಾಣುವರು. ಯೆಹೋವನು ಕೋಪ ಮತ್ತು ರೋಷದಿಂದ ಕೆಡವಿದ ಸೊದೋಮ್ ಮತ್ತು ಗೊಮೋರ, ಅದ್ಮಾ ಮತ್ತು ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟು ಹೋಗಿ, ಎಲ್ಲಾ ಕಡೆಗಳಲ್ಲಿಯೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನು ಕಂಡು,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 23 of Total Verses 29
  • ಕರ್ತನು ತನ್ನ ಕೋಪದಲ್ಲಿಯೂ ರೌದ್ರದಲ್ಲಿಯೂ ಕೆಡವಿ ಹಾಕಿದ ಸೊದೋಮ್ ಗೊಮೋರ ಅದ್ಮಾಚೆಬೋ ಯಾಮ್ ಇವುಗಳ ಹಾಗೆ ಆ ದೇಶವೆಲ್ಲಾ ಗಂಧಕವೂ ಉಪ್ಪೂ ಉರಿಯುತ್ತಾ ಬಿತ್ತಲ್ಪಡದೆ ಮೊಳೆಯದೆ ಯಾವ ಹುಲ್ಲನ್ನಾದರೂ ಬೆಳೆಸದೆ ಇರುವದನ್ನು ನೋಡಿ--
  • ERVKN

    ನಿಮ್ಮ ದೇಶವೆಲ್ಲಾ ನಿಷ್ಪ್ರಯೋಜಕವಾಗಿರುವುದು. ಅದರ ಮೇಲೆ ಉಪ್ಪೂ ಗಂಧಕವೂ ತುಂಬಿರುವುದು. ಅದರ ಮೇಲೆ ಯಾವ ಸಸಿಯೂ ಬೆಳೆಯಲಾರದು; ಕೂಳೆಯೂ ಬೆಳೆಯುವುದಿಲ್ಲ. ಸೊದೋಮ್, ಗೊಮೋರ, ಅದ್ಮಾ ಮತ್ತು ಚೆಬೋಯೀಮ್ ಎಂಬ ಪಟ್ಟಣಗಳು ಯೆಹೋವನ ಕೋಪದ ನಿಮಿತ್ತ ನಾಶವಾದಂತೆ ನಿಮ್ಮ ದೇಶವೂ ನಾಶವಾಗುವುದು.
  • IRVKN

    ಎಲ್ಲಾ ಜನಾಂಗಗಳವರೂ ನಿಮ್ಮ ದೇಶವು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ಕಾಣುವರು. ಯೆಹೋವನು ಕೋಪ ಮತ್ತು ರೋಷದಿಂದ ಕೆಡವಿದ ಸೊದೋಮ್ ಮತ್ತು ಗೊಮೋರ, ಅದ್ಮಾ ಮತ್ತು ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟು ಹೋಗಿ, ಎಲ್ಲಾ ಕಡೆಗಳಲ್ಲಿಯೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನು ಕಂಡು,
Total 29 Verses, Current Verse 23 of Total Verses 29
×

Alert

×

kannada Letters Keypad References