ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
43. ಓ ಎಲ್ಲಾ ಜನಾಂಗಗಳೇ, ಆತನ ಜನರ ಸಂಗಡ ಹರ್ಷಿಸಿರಿ; ಆತನು ತನ್ನ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುತ್ತಾನೆ; ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ತನ್ನ ದೇಶಕ್ಕೋಸ್ಕರವೂ ತನ್ನ ಜನರಿಗೋಸ್ಕರವೂ ಕರುಣೆಯುಳ್ಳವನಾಗಿರುವನು ಎಂಬದೇ.

ERVKN
43. “ಭೂಲೋಕವೆಲ್ಲಾ ದೇವಜನರಿಗಾಗಿ ಸಂತೋಷಿಸುವದು; ಯಾಕೆಂದರೆ ಆತನು ಅವರನ್ನು ಸಾಯಿಸುವನು; ತನ್ನ ಸೇವಕರನ್ನು ಸಂಹರಿಸುವವರನ್ನು ಶಿಕ್ಷಿಸುವನು; ತನ್ನ ವೈರಿಗಳಿಗೆ ತಕ್ಕ ದಂಡನೆ ಕೊಡುವನು. ತನ್ನ ದೇಶವನ್ನೂ ತನ್ನ ಜನರನ್ನೂ ಶುದ್ಧಿ ಮಾಡುವನು.”

IRVKN
43. ಜನಾಂಗಳಿರಾ, ದೇವರ ಜನರನ್ನು ಹೊಗಳಿರಿ. ತನ್ನ ಸೇವಕರ ರಕ್ತವನ್ನು ಚೆಲ್ಲಿದ ಶತ್ರುಗಳಿಗೆ ಯೆಹೋವನು ಪ್ರತಿದಂಡನೆ ಮಾಡುತ್ತಾನೆ; ಅವರಿಗೆ ಮುಯ್ಯಿತೀರಿಸುತ್ತಾನೆ; ತನ್ನ ಜನರಿಗೋಸ್ಕರವೂ ಮತ್ತು ದೇಶಕ್ಕೋಸ್ಕರವೂ ದೋಷ ಪರಿಹಾರಮಾಡುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 43 of Total Verses 52
  • ಓ ಎಲ್ಲಾ ಜನಾಂಗಗಳೇ, ಆತನ ಜನರ ಸಂಗಡ ಹರ್ಷಿಸಿರಿ; ಆತನು ತನ್ನ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುತ್ತಾನೆ; ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ತನ್ನ ದೇಶಕ್ಕೋಸ್ಕರವೂ ತನ್ನ ಜನರಿಗೋಸ್ಕರವೂ ಕರುಣೆಯುಳ್ಳವನಾಗಿರುವನು ಎಂಬದೇ.
  • ERVKN

    “ಭೂಲೋಕವೆಲ್ಲಾ ದೇವಜನರಿಗಾಗಿ ಸಂತೋಷಿಸುವದು; ಯಾಕೆಂದರೆ ಆತನು ಅವರನ್ನು ಸಾಯಿಸುವನು; ತನ್ನ ಸೇವಕರನ್ನು ಸಂಹರಿಸುವವರನ್ನು ಶಿಕ್ಷಿಸುವನು; ತನ್ನ ವೈರಿಗಳಿಗೆ ತಕ್ಕ ದಂಡನೆ ಕೊಡುವನು. ತನ್ನ ದೇಶವನ್ನೂ ತನ್ನ ಜನರನ್ನೂ ಶುದ್ಧಿ ಮಾಡುವನು.”
  • IRVKN

    ಜನಾಂಗಳಿರಾ, ದೇವರ ಜನರನ್ನು ಹೊಗಳಿರಿ. ತನ್ನ ಸೇವಕರ ರಕ್ತವನ್ನು ಚೆಲ್ಲಿದ ಶತ್ರುಗಳಿಗೆ ಯೆಹೋವನು ಪ್ರತಿದಂಡನೆ ಮಾಡುತ್ತಾನೆ; ಅವರಿಗೆ ಮುಯ್ಯಿತೀರಿಸುತ್ತಾನೆ; ತನ್ನ ಜನರಿಗೋಸ್ಕರವೂ ಮತ್ತು ದೇಶಕ್ಕೋಸ್ಕರವೂ ದೋಷ ಪರಿಹಾರಮಾಡುತ್ತಾನೆ.
Total 52 Verses, Current Verse 43 of Total Verses 52
×

Alert

×

kannada Letters Keypad References