ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
15. ಕರ್ತನು ಎಲ್ಲಾ ರೋಗಗಳನ್ನು ನಿನ್ನಿಂದ ತೆಗೆದು ಬಿಡುವನು; ನಿನಗೆ ತಿಳಿದಿರುವ ಐಗುಪ್ತದ ಕೆಟ್ಟ ರೋಗಗಳನ್ನೆಲ್ಲಾ ನಿನ್ನ ಮೇಲೆ ಬರಮಾಡದೆ ನಿನ್ನನ್ನು ಹಗೆಮಾಡುವವರೆಲ್ಲರ ಮೇಲೆ ಅವುಗಳನ್ನು ಬರ ಮಾಡುವನು.

ERVKN
15. ನಿಮ್ಮಿಂದ ಎಲ್ಲಾ ತರದ ಕಾಯಿಲೆಗಳನ್ನು ಯೆಹೋವನು ತೆಗೆದುಹಾಕುವನು. ಈಜಿಪ್ಟಿನಲ್ಲಿ ನಿಮ್ಮನ್ನು ಬಾಧಿಸುತ್ತಿದ್ದ ಭಯಂಕರ ಕಾಯಿಲೆಗಳು ನಿಮ್ಮನ್ನು ಬಾಧಿಸುವುದಿಲ್ಲ. ಆ ಕಾಯಿಲೆಗಳು ನಿಮ್ಮ ವೈರಿಗಳಿಗೆ ಉಂಟಾಗುವವು.

IRVKN
15. ನಿಮ್ಮಲ್ಲಿ ಯಾವ ವ್ಯಾಧಿಯೂ ಉಂಟಾಗದಂತೆ ಯೆಹೋವನು ಮಾಡುವನು. ನಿಮ್ಮ ಅನುಭವಕ್ಕೆ ಬಂದ ಪ್ರಕಾರ ಐಗುಪ್ತದೇಶದಲ್ಲಿ ಪ್ರಬಲವಾಗಿರುವ ಕ್ರೂರವ್ಯಾಧಿಗಳನ್ನು ನಿಮಗೆ ಬರಗೊಡಿಸದೆ, ಅವುಗಳನ್ನು ನಿಮ್ಮ ಶತ್ರುಗಳ ಮೇಲೆಯೇ ಬರಮಾಡುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 15 of Total Verses 26
  • ಕರ್ತನು ಎಲ್ಲಾ ರೋಗಗಳನ್ನು ನಿನ್ನಿಂದ ತೆಗೆದು ಬಿಡುವನು; ನಿನಗೆ ತಿಳಿದಿರುವ ಐಗುಪ್ತದ ಕೆಟ್ಟ ರೋಗಗಳನ್ನೆಲ್ಲಾ ನಿನ್ನ ಮೇಲೆ ಬರಮಾಡದೆ ನಿನ್ನನ್ನು ಹಗೆಮಾಡುವವರೆಲ್ಲರ ಮೇಲೆ ಅವುಗಳನ್ನು ಬರ ಮಾಡುವನು.
  • ERVKN

    ನಿಮ್ಮಿಂದ ಎಲ್ಲಾ ತರದ ಕಾಯಿಲೆಗಳನ್ನು ಯೆಹೋವನು ತೆಗೆದುಹಾಕುವನು. ಈಜಿಪ್ಟಿನಲ್ಲಿ ನಿಮ್ಮನ್ನು ಬಾಧಿಸುತ್ತಿದ್ದ ಭಯಂಕರ ಕಾಯಿಲೆಗಳು ನಿಮ್ಮನ್ನು ಬಾಧಿಸುವುದಿಲ್ಲ. ಆ ಕಾಯಿಲೆಗಳು ನಿಮ್ಮ ವೈರಿಗಳಿಗೆ ಉಂಟಾಗುವವು.
  • IRVKN

    ನಿಮ್ಮಲ್ಲಿ ಯಾವ ವ್ಯಾಧಿಯೂ ಉಂಟಾಗದಂತೆ ಯೆಹೋವನು ಮಾಡುವನು. ನಿಮ್ಮ ಅನುಭವಕ್ಕೆ ಬಂದ ಪ್ರಕಾರ ಐಗುಪ್ತದೇಶದಲ್ಲಿ ಪ್ರಬಲವಾಗಿರುವ ಕ್ರೂರವ್ಯಾಧಿಗಳನ್ನು ನಿಮಗೆ ಬರಗೊಡಿಸದೆ, ಅವುಗಳನ್ನು ನಿಮ್ಮ ಶತ್ರುಗಳ ಮೇಲೆಯೇ ಬರಮಾಡುವನು.
Total 26 Verses, Current Verse 15 of Total Verses 26
×

Alert

×

kannada Letters Keypad References