ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
8. ಕರ್ತನು ನಿಮ್ಮನ್ನು ಪ್ರೀತಿಸಿದ್ದರಿಂದಲೂ ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ಕಾಪಾಡುವದರಿಂದಲೂ ಕರ್ತನು ನಿಮ್ಮನ್ನು ಬಲವಾದ ಕೈಯಿಂದ ಹೊರಗೆ ಬರಮಾಡಿ ನಿನ್ನನ್ನು ದಾಸತ್ವದ ಮನೆಯಿಂದಲೂ ಐಗುಪ್ತದ ಅರಸನಾದ ಫರೋಹನ ಕೈಯಿಂದಲೂ ವಿಮೋಚಿಸಿದನು.

ERVKN
8. ಆದರೆ ಯೆಹೋವನು ತನ್ನ ಪರಾಕ್ರಮವನ್ನು ತೋರಿಸಿ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ನಿಮ್ಮನ್ನು ದಾಸತ್ವದಿಂದ ಬಿಡುಗಡೆ ಮಾಡಿದನು; ಫರೋಹನ ಹಿಡಿತದಿಂದ ನಿಮ್ಮನ್ನು ಬಿಡಿಸಿದನು; ಯಾಕೆಂದರೆ ಆತನು ನಿಮ್ಮನ್ನು ಪ್ರೀತಿಸುತ್ತಾನೆ; ನಿಮ್ಮ ಪೂರ್ವಿಕರಿಗೆ ತಾನು ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದಾನೆ.

IRVKN
8. ಯೆಹೋವನು ನಿಮ್ಮನ್ನು ಪ್ರೀತಿಸಿ, ತಾನು ನಿಮ್ಮ ಪೂರ್ವಿಕರಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು ಐಗುಪ್ತ್ಯರ ಅರಸನಾದ ಫರೋಹನ ಕೈಕೆಳಗೆ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ತನ್ನ ಭುಜಬಲವನ್ನು ಪ್ರಯೋಗಿಸಿ ಆ ದೇಶದೊಳಗಿಂದ ಬರಮಾಡಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 8 of Total Verses 26
  • ಕರ್ತನು ನಿಮ್ಮನ್ನು ಪ್ರೀತಿಸಿದ್ದರಿಂದಲೂ ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ಕಾಪಾಡುವದರಿಂದಲೂ ಕರ್ತನು ನಿಮ್ಮನ್ನು ಬಲವಾದ ಕೈಯಿಂದ ಹೊರಗೆ ಬರಮಾಡಿ ನಿನ್ನನ್ನು ದಾಸತ್ವದ ಮನೆಯಿಂದಲೂ ಐಗುಪ್ತದ ಅರಸನಾದ ಫರೋಹನ ಕೈಯಿಂದಲೂ ವಿಮೋಚಿಸಿದನು.
  • ERVKN

    ಆದರೆ ಯೆಹೋವನು ತನ್ನ ಪರಾಕ್ರಮವನ್ನು ತೋರಿಸಿ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ನಿಮ್ಮನ್ನು ದಾಸತ್ವದಿಂದ ಬಿಡುಗಡೆ ಮಾಡಿದನು; ಫರೋಹನ ಹಿಡಿತದಿಂದ ನಿಮ್ಮನ್ನು ಬಿಡಿಸಿದನು; ಯಾಕೆಂದರೆ ಆತನು ನಿಮ್ಮನ್ನು ಪ್ರೀತಿಸುತ್ತಾನೆ; ನಿಮ್ಮ ಪೂರ್ವಿಕರಿಗೆ ತಾನು ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದಾನೆ.
  • IRVKN

    ಯೆಹೋವನು ನಿಮ್ಮನ್ನು ಪ್ರೀತಿಸಿ, ತಾನು ನಿಮ್ಮ ಪೂರ್ವಿಕರಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು ಐಗುಪ್ತ್ಯರ ಅರಸನಾದ ಫರೋಹನ ಕೈಕೆಳಗೆ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ತನ್ನ ಭುಜಬಲವನ್ನು ಪ್ರಯೋಗಿಸಿ ಆ ದೇಶದೊಳಗಿಂದ ಬರಮಾಡಿದನು.
Total 26 Verses, Current Verse 8 of Total Verses 26
×

Alert

×

kannada Letters Keypad References