ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆಹೆಜ್ಕೇಲನು
KNV
23. ಇಸ್ರಾಯೇಲನ ಮನೆತನದವರು ತಮ್ಮ ಅಕ್ರಮಗಳ ನಿಮಿತ್ತವಾಗಿ ಸೆರೆಗೆ ಹೋದರೆಂದು ಅನ್ಯಜನಾಂಗಗಳು ತಿಳಿಯುವವು; ಅವರು ನನಗೆ ವಿರೋಧವಾಗಿ ದ್ರೋಹ ಮಾಡಿದ್ದರಿಂದ ನಾನು ಅವರಿಗೆ ನನ್ನ ಮುಖವನ್ನು ಮರೆಮಾಡಿಕೊಂಡು ಅವರನ್ನು ಅವರ ವೈರಿಗಳ ಕೈಗೆ ಒಪ್ಪಿಸಿದೆನು. ಹೀಗೆ ಅವರೆಲ್ಲರೂ ಕತ್ತಿಯಿಂದ ಹತರಾದರು.

ERVKN
23. ಎಲ್ಲಾ ಜನಾಂಗಗಳವರಿಗೆ ನಾನು ಯಾಕೆ ಇಸ್ರೇಲರು ಸೆರೆಹಿಡಿಯಲ್ಪಟ್ಟು ಚದರಿ ಹೋಗುವಂತೆ ಮಾಡಿದೆನು ಎಂದು ತಿಳಿಯುವರು. ನನಐ ಜನರು ನನಗೆ ವಿರುದ್ಧವಾಗಿ ತಿರುಗಿ ಬಿದ್ದರು. ಆಗ ನಾನು ಅವರಿಂದ ದೂರ ಹೋದೆನು. ಅವರ ವೈರಿಗಳು ಅವರನುಐ ಸೋಲಿಸುವಂತೆ ಮಾಡಿದೆನು. ಆದುದರಿಂದ ಅವರು ರಣರಂಗದಲ್ಲಿ ಮಡಿದರು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 23 of Total Verses 29
  • ಇಸ್ರಾಯೇಲನ ಮನೆತನದವರು ತಮ್ಮ ಅಕ್ರಮಗಳ ನಿಮಿತ್ತವಾಗಿ ಸೆರೆಗೆ ಹೋದರೆಂದು ಅನ್ಯಜನಾಂಗಗಳು ತಿಳಿಯುವವು; ಅವರು ನನಗೆ ವಿರೋಧವಾಗಿ ದ್ರೋಹ ಮಾಡಿದ್ದರಿಂದ ನಾನು ಅವರಿಗೆ ನನ್ನ ಮುಖವನ್ನು ಮರೆಮಾಡಿಕೊಂಡು ಅವರನ್ನು ಅವರ ವೈರಿಗಳ ಕೈಗೆ ಒಪ್ಪಿಸಿದೆನು. ಹೀಗೆ ಅವರೆಲ್ಲರೂ ಕತ್ತಿಯಿಂದ ಹತರಾದರು.
  • ERVKN

    ಎಲ್ಲಾ ಜನಾಂಗಗಳವರಿಗೆ ನಾನು ಯಾಕೆ ಇಸ್ರೇಲರು ಸೆರೆಹಿಡಿಯಲ್ಪಟ್ಟು ಚದರಿ ಹೋಗುವಂತೆ ಮಾಡಿದೆನು ಎಂದು ತಿಳಿಯುವರು. ನನಐ ಜನರು ನನಗೆ ವಿರುದ್ಧವಾಗಿ ತಿರುಗಿ ಬಿದ್ದರು. ಆಗ ನಾನು ಅವರಿಂದ ದೂರ ಹೋದೆನು. ಅವರ ವೈರಿಗಳು ಅವರನುಐ ಸೋಲಿಸುವಂತೆ ಮಾಡಿದೆನು. ಆದುದರಿಂದ ಅವರು ರಣರಂಗದಲ್ಲಿ ಮಡಿದರು.
Total 29 Verses, Current Verse 23 of Total Verses 29
×

Alert

×

kannada Letters Keypad References