ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
16. ಸೆರೆ ಇರುವಿಕೆಯ ಮಕ್ಕಳು ಇದೇ ಪ್ರಕಾರ ಮಾಡಿದರು; ಆದದರಿಂದ ಯಾಜಕನಾದ ಎಜ್ರನು ತಮ್ಮ ತಂದೆಗಳ ಮನೆಯ ಪ್ರಕಾರ ತಂದೆಗಳಲ್ಲಿ ಪ್ರಮುಖರಾದ ಕೆಲ ವರು ಹೆಸರು ಹೆಸರಾಗಿ ಪ್ರತ್ಯೇಕಿಸಲ್ಪಟ್ಟು, ಈ ಕಾರ್ಯವನ್ನು ಶೋಧಿಸಲು ಹತ್ತನೇ ತಿಂಗಳ ಮೊದ ಲನೇ ದಿವಸದಲ್ಲಿ ಕುಳಿತುಕೊಂಡರು.

ERVKN
16. ಜೆರುಸಲೇಮಿಗೆ ಹಿಂತಿರುಗಿಬಂದ ಇಸ್ರೇಲರು ಈ ಯೋಜನೆಯನ್ನು ಒಪ್ಪಿದ ಬಳಿಕ ಎಜ್ರನು ಅವರವರ ವಂಶದ ನಾಯಕರನ್ನು ಆರಿಸಿದನು. ಒಂದೊಂದು ವಂಶಕ್ಕೆ ಒಬ್ಬೊಬ್ಬ ನಾಯಕನನ್ನು ಆರಿಸಿಕೊಂಡನು. ಪ್ರತಿಯೊಬ್ಬನು ಹೆಸರಿಗನುಸಾರವಾಗಿ ಆರಿಸಲ್ಪಟ್ಟನು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಆ ನಾಯಕರೆಲ್ಲಾ ಒಟ್ಟಾಗಿಸೇರಿ ಒಂದೊಂದೇ ಪ್ರಕರಣಗಳನ್ನು ವಿಚಾರಿಸಿದರು.

IRVKN
16. ಆದರೆ ಸೆರೆಯಿಂದ ಬಂದವರು ಮೇಲೆ ಹೇಳಿರುವುದನ್ನೇ ಒಪ್ಪಿಕೊಂಡರು. ಈ ವಿಚಾರಣೆಯನ್ನು ನಡೆಸುವುದಕ್ಕೆ ಯಾಜಕನಾದ ಎಜ್ರನೂ ಆಯಾ ಗೋತ್ರಗಳ ಪ್ರಧಾನಪುರುಷರನ್ನು ಹೆಸರುಹೆಸರಾಗಿ ನೇಮಿಸಿದನು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಇವರ ಮೊದಲನೆಯ ಸಭೆ ನಡೆಯಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 16 of Total Verses 44
  • ಸೆರೆ ಇರುವಿಕೆಯ ಮಕ್ಕಳು ಇದೇ ಪ್ರಕಾರ ಮಾಡಿದರು; ಆದದರಿಂದ ಯಾಜಕನಾದ ಎಜ್ರನು ತಮ್ಮ ತಂದೆಗಳ ಮನೆಯ ಪ್ರಕಾರ ತಂದೆಗಳಲ್ಲಿ ಪ್ರಮುಖರಾದ ಕೆಲ ವರು ಹೆಸರು ಹೆಸರಾಗಿ ಪ್ರತ್ಯೇಕಿಸಲ್ಪಟ್ಟು, ಈ ಕಾರ್ಯವನ್ನು ಶೋಧಿಸಲು ಹತ್ತನೇ ತಿಂಗಳ ಮೊದ ಲನೇ ದಿವಸದಲ್ಲಿ ಕುಳಿತುಕೊಂಡರು.
  • ERVKN

    ಜೆರುಸಲೇಮಿಗೆ ಹಿಂತಿರುಗಿಬಂದ ಇಸ್ರೇಲರು ಈ ಯೋಜನೆಯನ್ನು ಒಪ್ಪಿದ ಬಳಿಕ ಎಜ್ರನು ಅವರವರ ವಂಶದ ನಾಯಕರನ್ನು ಆರಿಸಿದನು. ಒಂದೊಂದು ವಂಶಕ್ಕೆ ಒಬ್ಬೊಬ್ಬ ನಾಯಕನನ್ನು ಆರಿಸಿಕೊಂಡನು. ಪ್ರತಿಯೊಬ್ಬನು ಹೆಸರಿಗನುಸಾರವಾಗಿ ಆರಿಸಲ್ಪಟ್ಟನು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಆ ನಾಯಕರೆಲ್ಲಾ ಒಟ್ಟಾಗಿಸೇರಿ ಒಂದೊಂದೇ ಪ್ರಕರಣಗಳನ್ನು ವಿಚಾರಿಸಿದರು.
  • IRVKN

    ಆದರೆ ಸೆರೆಯಿಂದ ಬಂದವರು ಮೇಲೆ ಹೇಳಿರುವುದನ್ನೇ ಒಪ್ಪಿಕೊಂಡರು. ಈ ವಿಚಾರಣೆಯನ್ನು ನಡೆಸುವುದಕ್ಕೆ ಯಾಜಕನಾದ ಎಜ್ರನೂ ಆಯಾ ಗೋತ್ರಗಳ ಪ್ರಧಾನಪುರುಷರನ್ನು ಹೆಸರುಹೆಸರಾಗಿ ನೇಮಿಸಿದನು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಇವರ ಮೊದಲನೆಯ ಸಭೆ ನಡೆಯಿತು.
Total 44 Verses, Current Verse 16 of Total Verses 44
×

Alert

×

kannada Letters Keypad References