KNV
12. ಅಬ್ರಾಮನು ಕಾನಾನ್ ದೇಶದಲ್ಲಿ ವಾಸಮಾಡಿದನು. ಲೋಟನು ಸೊದೋಮಿನ ಬಳಿಯಲ್ಲಿ ಗುಡಾರಗಳನ್ನು ಹಾಕಿ ಕೊಂಡು ಮೈದಾನದ ಪಟ್ಟಣಗಳಲ್ಲಿ ವಾಸಿಸಿದನು.
ERVKN
12. ಅಬ್ರಾಮನು ಕಾನಾನ್ ಪ್ರದೇಶದಲ್ಲಿ ಉಳಿದುಕೊಂಡನು. ಲೋಟನು ಕಣಿವೆಯಲ್ಲಿದ್ದ ಪಟ್ಟಣಗಳ ಮಧ್ಯದಲ್ಲಿ ವಾಸಿಸಿದನು; ದಕ್ಷಿಣದಲ್ಲಿದ್ದ ಸೊದೋಮಿನವರೆಗೂ ಗುಡಾರಗಳನ್ನು ಹಾಕಿಕೊಂಡು ಪಾಳೆಯಮಾಡಿಕೊಂಡನು.
IRVKN
12. ಹೀಗೆ ಅವರಿಬ್ಬರೂ ಪ್ರತ್ಯೇಕವಾದರು. ಅಬ್ರಾಮನು ಕಾನಾನ್ ದೇಶದಲ್ಲಿ ವಾಸಮಾಡಿದನು. ಲೋಟನು ಯೊರ್ದನ್ ಹೊಳೆಯ ಸುತ್ತಣ ಊರುಗಳಲ್ಲಿ ವಾಸ ಮಾಡುತ್ತಾ ಸೊದೋಮಿನ ಸಮೀಪದಲ್ಲಿ ಗುಡಾರ ಹಾಕಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN