KNV
25. ಹೀಗೆ ಆತನು ಆ ಪಟ್ಟಣಗಳನ್ನೂ ಎಲ್ಲಾ ಮೈದಾನವನ್ನೂ ಪಟ್ಟಣಗಳ ಎಲ್ಲಾ ನಿವಾಸಿಗಳನ್ನೂ ಭೂಮಿಯ ಮೇಲೆ ಬೆಳೆದ ಬೆಳೆಯನ್ನೂ ಹಾಳುಮಾಡಿದನು.
ERVKN
25. ಹೀಗೆ ಯೆಹೋವನು ಆ ಎರಡು ನಗರಗಳನ್ನು ನಾಶಮಾಡಿದನು; ಇಡೀ ಕಣಿವೆಯನ್ನೂ ಅದರಲ್ಲಿ ಬೆಳೆಯುತ್ತಿದ್ದ ಸಸ್ಯಗಳನ್ನೂ ನಗರಗಳಲ್ಲಿದ್ದ ಎಲ್ಲಾ ಜನರನ್ನೂ ನಾಶಮಾಡಿದನು.
IRVKN
25. ಆ ಪಟ್ಟಣಗಳನ್ನೂ ಸುತ್ತಲಿರುವ ಸೀಮೆಯೆಲ್ಲವನ್ನೂ ಊರುಗಳಲ್ಲಿದ್ದ ಜನರೆಲ್ಲರನ್ನೂ ಭೂಮಿಯ ಮೇಲಣ ಎಲ್ಲಾ ಬೆಳೆಯನ್ನೂ ಹಾಳುಮಾಡಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN