KNV
33. ಆ ರಾತ್ರಿಯಲ್ಲಿ ಅವರು ತಮ್ಮ ತಂದೆಗೆ ದ್ರಾಕ್ಷಾ ರಸವನ್ನು ಕುಡಿಸಿದರು. ಆಗ ಮೊದಲು ಹುಟ್ಟಿದವಳು ಬಂದು ತನ್ನ ತಂದೆಯ ಸಂಗಡ ಮಲಗಿಕೊಂಡಳು. ಅವಳು ಮಲಗಿಕೊಳ್ಳುವಾಗಲೂ ಏಳುವಾಗಲೂ ಅವನಿಗೆ ತಿಳಿಯಲಿಲ್ಲ.
ERVKN
33. ಆ ರಾತ್ರಿ ಅವರು ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ ಅಮಲೇರಿಸಿದರು. ಬಳಿಕ ಹಿರಿಯ ಮಗಳು ತನ್ನ ತಂದೆಯ ಹಾಸಿಗೆಗೆ ಹೋಗಿ ಅವನೊಂದಿಗೆ ಮಲಗಿಕೊಂಡಳು. ಲೋಟನು ಮತ್ತನಾಗಿದ್ದುದರಿಂದ ಆಕೆ ಅವನೊಂದಿಗೆ ಮಲಗಿಕೊಂಡದ್ದು ಅವನಿಗೆ ತಿಳಿಯಲಿಲ್ಲ.
IRVKN
33. ಆ ರಾತ್ರಿ ಅವರು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದಾಗ ಹಿರೀ ಮಗಳು ಅವನ ಸಂಗಡ ಮಲಗಿಕೊಂಡಳು; ಯಾವಾಗ ಮಲಗಿಕೊಂಡಳೋ ಯಾವಾಗ ಎದ್ದು ಹೋದಳೋ ಅವನಿಗೇನೂ ತಿಳಿಯಲಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN