KNV
11. ಸಂಜೆಯಾದಾಗ ನೀರಿಗಾಗಿ ಸ್ತ್ರೀಯರು ಪಟ್ಟಣದ ಹೊರಗೆ ಬರುವ ಸಮಯದಲ್ಲಿ ಬಾವಿಯ ಬಳಿಯಲ್ಲಿ ಒಂಟೆಗಳು ಮೊಣಕಾಲೂರಿ ಮಲಗುವಂತೆ ಅವನು ಮಾಡಿದನು.
ERVKN
11. ಅವನು ಊರ ಹೊರಗಿದ್ದ ಬಾವಿಯ ಬಳಿಯಲ್ಲಿ ಒಂಟೆಗಳನ್ನು ಮಲಗಿಸಿದನು; ಪ್ರತಿಸಾಯಂಕಾಲ ಸ್ತ್ರೀಯರು ನೀರನ್ನು ತೆಗೆದುಕೊಂಡು ಹೋಗುವುದಕ್ಕಾಗಿ ಆ ಬಾವಿಗೆ ಬರುತ್ತಿದ್ದರು.
IRVKN
11. ಸಾಯಂಕಾಲದಲ್ಲಿ ಸ್ತ್ರೀಯರು ನೀರು ತರುವುದಕ್ಕೆ ಹೋಗುವಾಗ ಅವನು ಊರಿನ ಹೊರಗಡೆ ಬಾವಿಯ ಹತ್ತಿರ ಒಂಟೆಗಳನ್ನು ಮಲಗಿಸಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN