KNV
31. ಲಾಬಾನನು ಅವನಿಗೆ--ಕರ್ತನಿಂದ ಆಶೀರ್ವದಿಸಲ್ಪಟ್ಟವನೇ, ಒಳಗೆ ಬಾ, ಯಾಕೆ ಹೊರಗೆ ನಿಂತಿರುತ್ತೀ? ನಾನು ಮನೆ ಯನ್ನೂ ಒಂಟೆಗಳಿಗೆ ಸ್ಥಳವನ್ನೂ ಸಿದ್ಧಮಾಡಿದ್ದೇನೆ ಅಂದನು.
ERVKN
31. ಲಾಬಾನನು ಅವನಿಗೆ, “ಯೆಹೋವನ ಆಶೀರ್ವಾದ ಹೊಂದಿದವನೇ, ಒಳಗೆ ಬಾ. ನೀನು ಹೊರಗಡೆ ನಿಂತುಕೊಳ್ಳಬೇಕಾಗಿಲ್ಲ. ನೀನು ಇಳಿದುಕೊಳ್ಳುವುದಕ್ಕಾಗಿ ಕೋಣೆಯನ್ನೂ ನಿನ್ನ ಒಂಟೆಗಳಿಗಾಗಿ ಸ್ಥಳವನ್ನೂ ಸಿದ್ಧಪಡಿಸಿದ್ದೇನೆ” ಎಂದು ಹೇಳಿದನು.
IRVKN
31. ಅವನಿಗೆ, “ಯೆಹೋವನ ಆಶೀರ್ವಾದವನ್ನು ಹೊಂದಿದವನೇ, ಒಳಗೆ ಬಾ; ಯಾಕೆ ಹೊರಗೆ ನಿಂತಿರುತ್ತೀ? ನಿನಗೋಸ್ಕರ ನನ್ನ ಮನೆಯಲ್ಲಿ ಒಂಟೆಗಳಿಗೆ ಬೇಕಾದ ಸ್ಥಳವನ್ನೂ ಸಿದ್ಧಮಾಡಿದ್ದೇನೆ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN