KNV
66. ಆಗ ಸೇವಕನು ಇಸಾಕನಿಗೆ ತಾನು ಮಾಡಿದ ಕಾರ್ಯಗಳನ್ನೆಲ್ಲಾ ತಿಳಿಸಿದನು.
ERVKN
66. ಆ ಸೇವಕನು ನಡೆದ ಸಂಗತಿಯನ್ನೆಲ್ಲಾ ಇಸಾಕನಿಗೆ ತಿಳಿಸಿದನು.
IRVKN
66. ಆ ಸೇವಕನು ತಾನು ಮಾಡಿದ ಕಾರ್ಯಗಳನ್ನೆಲ್ಲಾ ಇಸಾಕನಿಗೆ ತಿಳಿಸಿದ ನಂತರ ಇಸಾಕನು ಆಕೆಯನ್ನು ತನ್ನ ತಾಯಿಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN