KNV
20. ಗೆರಾರಿನ ಮಂದೆಯನ್ನು ಮೇಯಿಸುವವರು --ಈ ನೀರು ನಮ್ಮದು ಎಂದು ಇಸಾಕನ ಮಂದೆಯನ್ನು ಮೇಯಿಸುವವರ ಸಂಗಡ ಜಗಳವಾಡಿದರು. ಅವರು ಅವನ ಸಂಗಡ ಜಗಳವಾಡಿದ ಕಾರಣ ಅವನು ಆ ಬಾವಿಗೆ ಏಸೆಕ್ ಎಂದು ಹೆಸರಿಟ್ಟನು.
ERVKN
20. ಆದರೆ ಗೆರಾರಿನ ಕಣಿವೆಯಲ್ಲಿ ಕುರಿಕಾಯುತ್ತಿದ್ದ ಜನರು ಇಸಾಕನ ಸೇವಕರೊಡನೆ ವಾದಮಾಡಿ, “ಈ ನೀರು ನಮ್ಮದು” ಎಂದು ಹೇಳಿದರು. ಆದ್ದರಿಂದ ಇಸಾಕನು ಆ ಬಾವಿಗೆ “ಏಸೆಕ್” ಎಂದು ಹೆಸರಿಟ್ಟನು.
IRVKN
20. ಗೆರಾರಿನ ದನ ಕಾಯುವವರು ಬಂದು ಆ ನೀರು ತಮ್ಮದು ಎಂದು ಹೇಳಿ ಇಸಾಕನ ದನ ಕಾಯುವವರ ಸಂಗಡ ಜಗಳವಾಡಿದ್ದರಿಂದ ಇಸಾಕನು ಆ ಬಾವಿಗೆ “ ಏಸೆಕ್” ಎಂದು ಹೆಸರಿಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN