KNV
1. ಇಸಾಕನು ಮುದುಕನಾಗಿ ನೋಡುವದ ಕ್ಕಾಗದಷ್ಟು ಅವನ ಕಣ್ಣುಗಳು ಮೊಬ್ಬಾ ದಾಗ ಅವನು ತನ್ನ ಹಿರೀ ಮಗನಾದ ಏಸಾವನನ್ನು ಕರೆದು ಅವನಿಗೆ--ನನ್ನ ಮಗನೇ ಅಂದಾಗ ಅವನು ಇಸಾಕನಿಗೆ--ಇಗೋ, ಇದ್ದೇನೆ ಅಂದನು.
ERVKN
1. ಇಸಾಕನು ಮುದುಕನಾದಾಗ ಅವನಿಗೆ ಕಣ್ಣುಗಳು ಸ್ಪಷ್ಟವಾಗಿ ಕಾಣುತ್ತಿರಲಿಲ್ಲ. ಒಂದು ದಿನ ಅವನು ತನ್ನ ಹಿರಿಮಗನಾದ ಏಸಾವನನ್ನು ತನ್ನ ಬಳಿಗೆ ಕರೆದು ಅವನಿಗೆ, “ಮಗನೇ” ಅಂದನು. ಏಸಾವನು, “ಇಗೋ ಇದ್ದೇನೆ” ಎಂದು ಉತ್ತರಿಸಿದನು.
IRVKN
1. ಇಸಾಕನು ಮುಪ್ಪಿನಿಂದ ಕಣ್ಣು ಕಾಣಲಾರದಷ್ಟು ಮೊಬ್ಬಾಗಿರಲು ಅವನು ತನ್ನ ಹಿರೀಮಗನಾದ ಏಸಾವನನ್ನು ಕರೆದು, “ಮಗನೇ” ಎನ್ನಲು ಏಸಾವನು, “ಇಗೋ ಇದ್ದೇನೆ” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN