KNV
31. ಅವನು ಸಹ ರುಚಿಯಾದ ಊಟವನ್ನು ಸಿದ್ಧಮಾಡಿ ತನ್ನ ತಂದೆಯ ಬಳಿಗೆ ತಂದು--ನನ್ನ ತಂದೆಯು ಎದ್ದು ನಿನ್ನ ಪ್ರಾಣವು ನನ್ನನ್ನು ಆಶೀರ್ವದಿಸುವಂತೆ ತನ್ನ ಮಗನ ಬೇಟೆಯ ಮಾಂಸವನ್ನು ಊಟಮಾಡಲಿ ಅಂದನು.
ERVKN
31. ಏಸಾವನು ಸಹ ತನ್ನ ತಂದೆಗೆ ಇಷ್ಟವಾದ ರೀತಿಯಲ್ಲಿ ವಿಶೇಷವಾದ ಆಹಾರವನ್ನು ಸಿದ್ಧಪಡಿಸಿ ತನ್ನ ತಂದೆಯ ಬಳಿಗೆ ತೆಗೆದುಕೊಂಡು ಬಂದನು. ಅವನು ತನ್ನ ತಂದೆಗೆ, “ಅಪ್ಪಾ ಎದ್ದೇಳು, ನಿನಗೋಸ್ಕರ ನಿನ್ನ ಮಗನು ಬೇಟೆಯಾಡಿದ ಪ್ರಾಣಿಯ ಮಾಂಸವನ್ನು ತಿನ್ನು, ನಂತರ ನೀನು ನನ್ನನ್ನು ಆಶೀರ್ವದಿಸಬಹುದು” ಎಂದು ಹೇಳಿದನು.
IRVKN
31. ಅವನೂ ಸವಿಯೂಟವನ್ನು ಸಿದ್ಧಮಾಡಿ ತನ್ನ ತಂದೆಯ ಬಳಿಗೆ ತಂದು ಅವನಿಗೆ, “ಅಪ್ಪಾ, ನೀನು ಎದ್ದು ನಿನ್ನ ಮಗನಾದ ನಾನು ಬೇಟೆಯಿಂದ ತಂದಿರುವ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸು” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN