KNV
20. ಈ ಪ್ರಕಾರ ಯಾಕೋ ಬನು ರಾಹೇಲಳಿಗೋಸ್ಕರ ಏಳು ವರುಷ ಸೇವೆ ಮಾಡಿದನು. ಅವನು ಆಕೆಯನ್ನು ಪ್ರೀತಿಮಾಡಿದ್ದರಿಂದ ಏಳು ವರುಷಗಳು ಅವನಿಗೆ ಸ್ವಲ್ಪ ದಿನಗಳಾಗಿ ತೋರಿದವು.
ERVKN
20. ಆದ್ದರಿಂದ ಯಾಕೋಬನು ಅವನೊಂದಿಗೆ ಇದ್ದುಕೊಂಡು ಏಳು ವರ್ಷಗಳವರೆಗೆ ಲಾಬಾನನ ಸೇವೆ ಮಾಡಿದನು. ಆದರೆ ಅವನು ರಾಹೇಲಳನ್ನು ತುಂಬಾ ಪ್ರೀತಿಸುತ್ತಿದ್ದುದರಿಂದ ಆ ಸಮಯವು ಅವನಿಗೆ ತುಂಬಾ ಕಡಿಮೆಯಂತೆ ಕಾಣಿಸಿತು.
IRVKN
20. ಈ ಪ್ರಕಾರ ಯಾಕೋಬನು ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡಿದನು. ಅವನು ಆಕೆಯನ್ನು ಬಹಳವಾಗಿ ಪ್ರೀತಿಸಿದ್ದರಿಂದ ಅದು ಅವನಿಗೆ ಸ್ವಲ್ಪ ಕಾಲದಂತೆ ಕಾಣಿಸಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN