KNV
25. ಬೆಳಿಗ್ಗೆ ನೋಡಲಾಗಿ ಆಕೆಯು ಲೇಯಳಾಗಿದ್ದಳು. ಆಗ ಅವನು ಲಾಬಾನನಿಗೆ--ಇದೇನು ನೀನು ನನಗೆ ಮಾಡಿದ್ದಿ? ರಾಹೇಲಳಿಗೋಸ್ಕರ ನಾನು ನಿನ್ನಲ್ಲಿ ಸೇವೆಮಾಡಿದೆನಲ್ಲಾ? ಯಾಕೆ ನನಗೆ ಮೋಸಮಾಡಿದಿ ಅಂದನು.
ERVKN
25. ಮುಂಜಾನೆ ಯಾಕೋಬನು ಎದ್ದು ನೋಡಿದಾಗ ಅವನೊಂದಿಗೆ ಲೇಯಾ ಇದ್ದಳು. ಯಾಕೋಬನು ಲಾಬಾನನಿಗೆ, “ನೀನು ನನಗೆ ಮೋಸ ಮಾಡಿದೆ. ನಾನು ರಾಹೇಲಳನ್ನು ಮದುವೆ ಮಾಡಿಕೊಳ್ಳುವುದಕ್ಕಾಗಿ ತುಂಬಾ ಕಷ್ಟಪಟ್ಟು ಕೆಲಸ ಮಾಡಿದೆ. ನೀನು ನನಗೇಕೆ ಮೋಸ ಮಾಡಿದೆ?” ಎಂದು ಕೇಳಿದನು.
IRVKN
25. ಬೆಳಗ್ಗೆ ಆಕೆ ಲೇಯಳೆಂದು ಯಾಕೋಬನಿಗೆ ತಿಳಿದು ಬರಲು ಅವನು ಲಾಬಾನನಿಗೆ, “ಇದೇನು ನೀನು ನನಗೆ ಮಾಡಿದ್ದು? ರಾಹೇಲಳಿಗೋಸ್ಕರ ನಿನಗೆ ಸೇವೆಮಾಡಿದೆನಲ್ಲಾ; ಯಾಕೆ ನನಗೆ ಮೋಸ ಮಾಡಿದೆ” ಎಂದು ಕೇಳಿದ್ದಕ್ಕೆ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN