KNV
8. ಅದಕ್ಕೆ ಅವರು--ಮಂದೆಗಳನ್ನೆಲ್ಲಾ ಒಟ್ಟುಗೂಡಿಸಿದ ಮೇಲೆ ಬಾವಿಯ ಮೇಲಿರುವ ಕಲ್ಲನ್ನು ಮುಚ್ಚುತ್ತಾರೆ; ಆಗ ನಾವು ಕುರಿಗಳಿಗೆ ನೀರನ್ನು ಕುಡಿಸುತ್ತೇವೆ ಅಂದರು.
ERVKN
8. ಆ ಕುರುಬರು, “ಕುರಿಮಂದೆಗಳೆಲ್ಲ ಒಟ್ಟಿಗೆ ಸೇರುವವರೆಗೆ ನಾವು ಬಾವಿಯ ಮೇಲಿರುವ ಕಲ್ಲನ್ನು ತೆಗೆದು ಕುರಿಗಳಿಗೆ ನೀರು ಕುಡಿಸುವಂತಿಲ್ಲ; ಅವು ಒಟ್ಟಿಗೆ ಕೂಡಿಬಂದಾಗಲೇ ನೀರು ಕುಡಿಸುತ್ತೇವೆ” ಎಂದು ಹೇಳಿದರು.
IRVKN
8. ಮಂದೆಗಳೆಲ್ಲವು ಬಂದ ನಂತರ ಅವರು ಬಾವಿಯ ಮೇಲೆ ಮುಚ್ಚಿರುವ ಕಲ್ಲನ್ನು ತೆಗೆದು; ಅನಂತರ ಕುರಿಗಳಿಗೆ ನೀರು ಕುಡಿಸುತ್ತೇವೆ” ಎಂದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN