KNV
26. ಲಾಬಾನನು ಯಾಕೋಬನಿಗೆ--ನೀನು ಏನು ಮಾಡಿದಿ? ನನಗೆ ತಿಳಿಸದೆ ನೀನು ಕಳ್ಳನ ಹಾಗೆ ಓಡಿಬಂದಿಯಲ್ಲಾ. ನನ್ನ ಕುಮಾರ್ತೆಯರನ್ನು ಕತ್ತಿಯಿಂದ ಸೆರೆಹಿಡಿದವರ ಹಾಗೆ ತೆಗೆದುಕೊಂಡು ಬಂದಿಯಲ್ಲಾ.
ERVKN
26. ಲಾಬಾನನು ಯಾಕೋಬನಿಗೆ, “ನೀನು ನನಗೇಕೆ ಮೋಸ ಮಾಡಿದೆ? ಯುದ್ಧದಲ್ಲಿ ಸೆರೆ ಒಯ್ಯುವ ಸ್ತ್ರೀಯರಂತೆ, ನೀನು ನನ್ನ ಹೆಣ್ಣುಮಕ್ಕಳನ್ನು ಕರೆದುಕೊಂಡು ಬಂದದ್ದೇಕೆ?
IRVKN
26. ಲಾಬಾನನು ಯಾಕೋಬನಿಗೆ, “ಇದೇನು ನೀನು ಮಾಡಿದ್ದು? ನೀನು ನನ್ನ ಹೆಣ್ಣುಮಕ್ಕಳನ್ನು ಯುದ್ಧದಲ್ಲಿ ಸೆರೆಹಿಡಿದವರಂತೆ ತೆಗೆದುಕೊಂಡು ನನಗೆ ಏನೂ ಹೇಳದೆ ಹೊರಟುಬಂದೆಯಲ್ಲಾ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN