KNV
35. ರಾಹೇಲಳು ತನ್ನ ತಂದೆಗೆ--ನಾನು ನಿನ್ನ ಮುಂದೆ ಏಳಲಾರದೆ ಇರುವದರಿಂದ ನನ್ನ ಪ್ರಭುವೇ, ನಿನಗೆ ಕೋಪಬಾರದೆ ಇರಲಿ. ಯಾಕಂದರೆ ಸ್ತ್ರೀಯರ ಕ್ರಮ ನನಗೆ ಆಗಿದೆ ಅಂದಳು. ಅವನು ಆ ವಿಗ್ರಹಗಳನ್ನು ಹುಡುಕಿ ಕಂಡುಕೊಳ್ಳದೆ ಹೋದನು.
ERVKN
35. ಆಗ ರಾಹೇಲಳು ತನ್ನ ತಂದೆಗೆ, “ಅಪ್ಪಾ, ನನ್ನ ಮೇಲೆ ಕೋಪಗೊಳ್ಳಬೇಡ. ನಿನ್ನ ಮುಂದೆ ನಿಂತುಕೊಳ್ಳಲು ನನಗೆ ಸಾಧ್ಯವಿಲ್ಲ. ಯಾಕೆಂದರೆ ನಾನು ಮುಟ್ಟಾಗಿದ್ದೇನೆ” ಎಂದು ಹೇಳಿದಳು. ಲಾಬಾನನು ಪಾಳೆಯದಲ್ಲೆಲ್ಲಾ ಹುಡುಕಿದರೂ ತನ್ನ ವಿಗ್ರಹಗಳನ್ನು ಕಂಡುಕೊಳ್ಳಲಾಗಲಿಲ್ಲ.
IRVKN
35. ರಾಹೇಲಳು ತನ್ನ ತಂದೆಗೆ, “ಅಪ್ಪಾ, ನಾನು ನಿನ್ನ ಮುಂದೆ ಎದ್ದು ನಿಂತುಕೊಳ್ಳದೆ ಹೋದರೂ ಕೋಪಿಸಿಕೊಳ್ಳಬೇಡ, ನಾನು ಮೈಲಿಗೆಯಾಗಿದ್ದೇನೆ” ಎಂದು ಹೇಳಿದಳು. ಅವನು ಚೆನ್ನಾಗಿ ಹುಡುಕಿದರೂ ಆ ವಿಗ್ರಹಗಳನ್ನು ಕಂಡುಕೊಳ್ಳದೆ ಹೊರಟು ಹೋದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN