KNV
7. ಆದರೆ ನಿಮ್ಮ ತಂದೆಯು ನನಗೆ ವಂಚನೆ ಮಾಡಿ ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿ ದನು. ಆದಾಗ್ಯೂ ದೇವರು ಅವನಿಂದ ನನಗೆ ಕೇಡುಮಾಡಗೊಡಿಸಲಿಲ್ಲ.
ERVKN
7. ಆದರೆ ನಿಮ್ಮ ತಂದೆ ನನಗೆ ಮೋಸ ಮಾಡಿದನು. ನಿಮ್ಮ ತಂದೆ ನನ್ನ ಸಂಬಳವನ್ನು ಹತ್ತು ಸಲ ಬದಲಾಯಿಸಿದನು. ಆದರೆ ಆ ಸಮಯದಲ್ಲೆಲ್ಲ ದೇವರು ನನ್ನನ್ನು ಲಾಬಾನನ ಎಲ್ಲಾ ಮೋಸಗಳಿಂದ ಕಾಪಾಡಿದನು.
IRVKN
7. ಆದರೆ ನಿಮ್ಮ ತಂದೆಯು ನನ್ನನ್ನು ವಂಚಿಸಿ ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದನು, ನನಗೆ ಕೇಡುಮಾಡುವುದಕ್ಕೆ ದೇವರು ಅವನಿಗೆ ಅವಕಾಶಕೊಡಲಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN