KNV
17. ಯಾಕೋ ಬನು ಪ್ರಯಾಣಮಾಡಿ ಸುಕ್ಕೋತಿಗೆ ಹೋಗಿ ಮನೆಯನ್ನು ಕಟ್ಟಿಸಿಕೊಂಡನು; ಇದಲ್ಲದೆ ತನ್ನ ಮಂದೆಗಳಿಗೆ ಹಟ್ಟಿಗಳನ್ನು ಮಾಡಿಸಿದನು. ಆದದರಿಂದ ಆ ಸ್ಥಳಕ್ಕೆ ಸುಕ್ಕೋತ್ ಎಂದು ಹೆಸರಾಯಿತು.
ERVKN
17. ಆದರೆ ಯಾಕೋಬನು ಸುಕ್ಕೋತಿಗೆ ಹೋದನು. ಆ ಸ್ಥಳದಲ್ಲಿ ಅವನು ತನಗಾಗಿ ಒಂದು ಮನೆಯನ್ನೂ ತನ್ನ ದನಕುರಿಗಳಿಗಾಗಿ ಚಿಕ್ಕ ಕೊಟ್ಟಿಗೆಗಳನ್ನೂ ಕಟ್ಟಿಸಿದನು. ಆದ್ದರಿಂದ ಆ ಸ್ಥಳಕ್ಕೆ “ಸುಕ್ಕೋತ್” ಎಂದು ಹೆಸರಾಯಿತು.
IRVKN
17. ಯಾಕೋಬನು ಪ್ರಯಾಣಮಾಡಿ ಸುಕ್ಕೋತಿಗೆ ಬಂದನು. ಅಲ್ಲಿ ತನಗೋಸ್ಕರ ಮನೆಯನ್ನೂ ದನಗಳಿಗೆ ಆಶ್ರಯವನ್ನೂ ಮಾಡಿಸಿದನು. ಆದುದರಿಂದ ಆ ಸ್ಥಳಕ್ಕೆ “ಸುಕ್ಕೋತ್” ಎಂದು ಹೆಸರಾಯಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN