KNV
35. ಹುಷಾಮನು ಸತ್ತ ಮೇಲೆ ಅವನ ಬದಲಾಗಿ ಮೋವಾಬ್ಯರ ಹೊಲದಲ್ಲಿ ಮಿದ್ಯಾನರನ್ನು ಹೊಡೆದ ಬೆದದನ ಮಗನಾದ ಹದದನು ಆಳಿದನು. ಅವನ ಪಟ್ಟಣದ ಹೆಸರು ಅವೀತ್.
ERVKN
35. ಹುಷಾಮನು ಸತ್ತಮೇಲೆ, ಹದದನು ಆ ದೇಶವನ್ನು ಆಳಿದನು. ಹದದನು ಬೆದದನ ಮಗನು. (ಮೊವಾಬ್ಯರನ್ನು ಮಿದ್ಯಾನರ ದೇಶದಲ್ಲಿ ಸೋಲಿಸಿದವನೇ ಬೆದದನು.) ಹದದನು ಅವೀತ್ ಪಟ್ಟಣದವನು.
IRVKN
35. ಹುಷಾಮನು ಸತ್ತ ನಂತರ ಮೋವಾಬ್ಯರ ಬಯಲಿನಲ್ಲಿ ಮಿದ್ಯಾನರನ್ನು ಸೋಲಿಸಿದ ಬೆದದನ ಮಗನಾದ ಹದದನು ಅರಸನಾದನು. ಅವನ ರಾಜಧಾನಿಯ ಹೆಸರು ಅವೀತ್.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN