KNV
39. ಅಕ್ಬೋರನ ಮಗನಾದ ಬಾಳ್ಹಾನಾ ನನು ಸತ್ತ ಮೇಲೆ ಅವನ ಬದಲಾಗಿ ಹದರನು ಆಳಿದನು. ಅವನ ಪಟ್ಟಣದ ಹೆಸರು ಪಾಗು. ಅವನ ಹೆಂಡತಿಯ ಹೆಸರು ಮಹೇಟಬೇಲ್; ಈಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು.
ERVKN
39. ಬಾಳ್ಹಾನಾನನು ಸತ್ತಮೇಲೆ ಆ ದೇಶವನ್ನು ಹದದನು ಆಳಿದನು. ಹದದನು ಪಾಗು ಎಂಬ ಪಟ್ಟಣದವನು. ಹದದನ ಹೆಂಡತಿಯ ಹೆಸರು ಮಹೇಟಬೇಲ್. ಮಹೇಟಬೇಲಳು ಮಟ್ರೇದ ಎಂಬಾಕೆಯ ಮಗಳು. (ಮಟ್ರೇದಳು ಮೇಜಾಹಾಬನ ಮಗಳು.)
IRVKN
39. ಅಕ್ಬೋರನ ಮಗನಾದ ಬಾಳ್ಹಾನಾನನು ಸತ್ತ ಮೇಲೆ ಹದರನು ಅರಸನಾದನು. ಅವನ ರಾಜಧಾನಿಯ ಹೆಸರು ಪಾಗು. ಅವನ ಹೆಂಡತಿಯ ಹೆಸರು ಮಹೇಟಬೇಲ್; ಆಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN