KNV
16. ಅದಕ್ಕೆ ಅವನು--ನನ್ನ ಸಹೋದರರನ್ನು ಹುಡುಕುತ್ತಿದ್ದೇನೆ; ಅವರು ತಮ್ಮ ಮಂದೆಗಳನ್ನು ಎಲ್ಲಿ ಮೇಯಿಸು ತ್ತಾರೆಂದು ನನಗೆ ಹೇಳು ಎಂದು ಬೇಡಿಕೊಂಡನು.
ERVKN
16. ಯೋಸೇಫನು, “ನನ್ನ ಅಣ್ಣಂದಿರನ್ನು ಹುಡುಕುತ್ತಿದ್ದೇನೆ. ಅವರು ತಮ್ಮ ಆಡುಕುರಿಗಳನ್ನು ಎಲ್ಲಿ ಮೇಯಿಸುತ್ತಿದ್ದಾರೆ?” ಎಂದು ಕೇಳಿದನು.
IRVKN
16. ಅದಕ್ಕೆ ಅವನು, “ನನ್ನ ಅಣ್ಣಂದಿರನ್ನು ಹುಡುಕುತ್ತಾ ಇದ್ದೇನೆ. ಅವರು ಆಡುಕುರಿಗಳನ್ನು ಎಲ್ಲಿ ಮೇಯಿಸುತ್ತಾರೆ ದಯವಿಟ್ಟು ಹೇಳು” ಎಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN