ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
23. ಕರ್ತನು ಅವನ ಸಂಗಡ ಇದ್ದದರಿಂದಲೂ ಅವನು ಮಾಡುವದನ್ನು ಕರ್ತನು ಅಭಿವೃದ್ಧಿ ಮಾಡಿದ್ದರಿಂದಲೂ ಸೆರೆಯ ಯಜಮಾನನು ಅವನ ಕೈಗೆ ಒಪ್ಪಿಸಿದ ಯಾವದಕ್ಕೂ ಚಿಂತೆಮಾಡದೆ ಇದ್ದನು.

ERVKN
23. ಯೆಹೋವನು ಯೋಸೇಫನ ಸಂಗಡವಿದ್ದು ಅವನ ಎಲ್ಲಾ ಕೆಲಸಕಾರ್ಯಗಳನ್ನು ಯಶಸ್ವಿಗೊಳಿಸುತ್ತಿದ್ದದ್ದರಿಂದ ಮುಖ್ಯಾಧಿಕಾರಿಯು ಎಲ್ಲಾ ವಿಷಯಗಳನ್ನು ಯೋಸೇಫನಿಗೆ ವಹಿಸಿ ನಿಶ್ಚಿಂತೆಯಾಗಿದ್ದನು.

IRVKN
23. ಯೆಹೋವನು ಅವನ ಸಂಗಡ ಇದ್ದು ಅವನು ನಡಿಸಿದ್ದೆಲ್ಲವನ್ನು ಸಫಲಗೊಳಿಸಿದ್ದರಿಂದ ಅವನ ವಶಕ್ಕೆ ಒಪ್ಪಿಸಿದ್ದ ಯಾವ ವಿಷಯದ ಕುರಿತಾಗಿಯೂ ಸೆರೆಮನೆಯ ಯಜಮಾನನು ಯೋಚಿಸದೆ ನಿಶ್ಚಿಂತನಾಗಿದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 23 of Total Verses 23
  • ಕರ್ತನು ಅವನ ಸಂಗಡ ಇದ್ದದರಿಂದಲೂ ಅವನು ಮಾಡುವದನ್ನು ಕರ್ತನು ಅಭಿವೃದ್ಧಿ ಮಾಡಿದ್ದರಿಂದಲೂ ಸೆರೆಯ ಯಜಮಾನನು ಅವನ ಕೈಗೆ ಒಪ್ಪಿಸಿದ ಯಾವದಕ್ಕೂ ಚಿಂತೆಮಾಡದೆ ಇದ್ದನು.
  • ERVKN

    ಯೆಹೋವನು ಯೋಸೇಫನ ಸಂಗಡವಿದ್ದು ಅವನ ಎಲ್ಲಾ ಕೆಲಸಕಾರ್ಯಗಳನ್ನು ಯಶಸ್ವಿಗೊಳಿಸುತ್ತಿದ್ದದ್ದರಿಂದ ಮುಖ್ಯಾಧಿಕಾರಿಯು ಎಲ್ಲಾ ವಿಷಯಗಳನ್ನು ಯೋಸೇಫನಿಗೆ ವಹಿಸಿ ನಿಶ್ಚಿಂತೆಯಾಗಿದ್ದನು.
  • IRVKN

    ಯೆಹೋವನು ಅವನ ಸಂಗಡ ಇದ್ದು ಅವನು ನಡಿಸಿದ್ದೆಲ್ಲವನ್ನು ಸಫಲಗೊಳಿಸಿದ್ದರಿಂದ ಅವನ ವಶಕ್ಕೆ ಒಪ್ಪಿಸಿದ್ದ ಯಾವ ವಿಷಯದ ಕುರಿತಾಗಿಯೂ ಸೆರೆಮನೆಯ ಯಜಮಾನನು ಯೋಚಿಸದೆ ನಿಶ್ಚಿಂತನಾಗಿದ್ದನು.
Total 23 Verses, Current Verse 23 of Total Verses 23
×

Alert

×

kannada Letters Keypad References