KNV
14. ಆಗ ಫರೋಹನು ಯೋಸೇಫನನ್ನು ಕರೇ ಕಳುಹಿಸಿದನು. ಅವರು ಅವನನ್ನು ತ್ವರೆಯಾಗಿ ಕಾರಾ ಗೃಹದಿಂದ ಹೊರಗೆ ತಂದರು. ಅವನು ಕ್ಷೌರಮಾಡಿಸಿ ಕೊಂಡವನಾಗಿ ತನ್ನ ವಸ್ತ್ರಗಳನ್ನು ಬದಲಾಯಿಸಿ ಫರೋಹನ ಬಳಿಗೆ ಬಂದನು.
ERVKN
14. ಆಗ ಫರೋಹನು ಯೋಸೇಫನನ್ನು ಸೆರೆಮನೆಯಿಂದ ಕರೆಸಿದನು. ಯೋಸೇಫನು ಕ್ಷೌರಮಾಡಿಕೊಂಡು ಶುದ್ಧವಾದ ಬಟ್ಟೆಗಳನ್ನು ಹಾಕಿಕೊಂಡು ಹೋಗಿ ಫರೋಹನ ಮುಂದೆ ನಿಂತುಕೊಂಡನು.
IRVKN
14. ಫರೋಹನು ಇದನ್ನು ಕೇಳಿದಾಗ ಯೋಸೇಫನನ್ನು ಕರೆದುಕೊಂಡು ಬರಲು ಹೇಳಿಕಳುಹಿಸಿದನು. ಯೋಸೇಫನನು ಬೇಗನೆ ಸೆರೆಮನೆಯಿಂದ ಬಿಡುಗಡೆ ಮಾಡಿದರು. ಆತನು ಕ್ಷೌರಮಾಡಿಸಿಕೊಂಡು ಬಟ್ಟೆ ಬದಲಾಯಿಸಿಕೊಂಡು ಫರೋಹನ ಸನ್ನಿಧಿಗೆ ಬಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN