KNV
24. ಆ ಬಡಕಲಾದ ಏಳು ತೆನೆಗಳು ಪುಷ್ಟಿಯಾದ ಏಳು ತೆನೆಗಳನ್ನು ನುಂಗಿದವು. ನಾನು ಇದನ್ನು ಮಂತ್ರವಾದಿಗಳಿಗೆ ತಿಳಿಯಪಡಿಸಿದಾಗ ಅದರ ಅರ್ಥವನ್ನು ನನಗೆ ಹೇಳುವವರು ಯಾರೂ ಇರಲಿಲ್ಲ.
ERVKN
24. ಬತ್ತಿಹೋಗಿದ್ದ ತೆನೆಗಳು ಪುಷ್ಟಿಯಾದ ಏಳು ತೆನೆಗಳನ್ನು ತಿಂದುಬಿಟ್ಟವು. “ನಾನು ಈ ಕನಸುಗಳನ್ನು ಮಂತ್ರಗಾರರಿಗೂ ವಿದ್ವಾಂಸರಿಗೂ ತಿಳಿಸಿದೆನು. ಆದರೆ ಅವರಲ್ಲಿ ಯಾರೂ ನನಗೆ ಈ ಕನಸುಗಳ ಅರ್ಥವನ್ನು ವಿವರಿಸಲಾಗಲಿಲ್ಲ. ಅವುಗಳ ಅರ್ಥವೇನು?” ಎಂದು ಕೇಳಿದನು.
IRVKN
24. ಬತ್ತಿ ಹೋಗಿದ್ದ ತೆನೆಗಳು ಆ ಏಳು ಒಳ್ಳೆ ತೆನೆಗಳನ್ನು ನುಂಗಿಬಿಟ್ಟವು. ಈ ಕನಸುಗಳನ್ನು ಜೋಯಿಸರಿಗೆ ತಿಳಿಸಿದೆನು. ಆದರೆ ಅವುಗಳ ಅರ್ಥವನ್ನು ವಿವರಿಸಿ ಹೇಳುವುದಕ್ಕೆ ಯಾರಿಂದಲೂ ಆಗಲಿಲ್ಲ” ಎಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN