KNV
35. ಅವರು ಮುಂಬರುವ ಈ ಒಳ್ಳೇ ವರುಷಗಳ ಆಹಾರವನ್ನೆಲ್ಲಾ ಕೂಡಿಸಿ ಫರೋಹನ ಕೈಕೆಳಗೆ ಧಾನ್ಯವನ್ನು ಪಟ್ಟಣಗಳಲ್ಲಿ ಇಟ್ಟುಕೊಂಡು ಕಾಯಲಿ.
ERVKN
35. ಸಂಗ್ರಹಕಾರರ ಮೂಲಕ ಆಹಾರಪದಾರ್ಥಗಳನ್ನೂ ದವಸಧಾನ್ಯಗಳನ್ನೂ ಶೇಖರಿಸಿ ನಿಮ್ಮ ಉಗ್ರಾಣಗಳಲ್ಲಿಟ್ಟು ನೋಡಿಕೊಳ್ಳಬೇಕು.
IRVKN
35. ಅವರು ಮುಂದೆ ಬರುವ ಒಳ್ಳೆಯ ವರ್ಷಗಳಲ್ಲಿ ಆಹಾರ ಪದಾರ್ಥಗಳನ್ನು, ದವಸಧಾನ್ಯಗಳನ್ನೂ ಶೇಖರಿಸಿ ಫರೋಹನ ವಶದೊಳಗೆ ಪಟ್ಟಣಗಳಲ್ಲಿಟ್ಟು ಕಾಯಲಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN