ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
14. ಆಗ ಇಸ್ರಾಯೇಲನು ತನ್ನ ಬಲಗೈಯನ್ನು ಚಾಚಿ ಚಿಕ್ಕವನಾದ ಎಫ್ರಾಯಾಮನ ತಲೆಯ ಮೇಲೆಯೂ ತನ್ನ ಎಡಗೈಯನ್ನು ಮನಸ್ಸೆಯ ತಲೆಯ ಮೇಲೆಯೂ ಇಟ್ಟನು. ಮನಸ್ಸೆಯು ಹಿರಿಯವನಾಗಿದ್ದರೂ ಬೇಕೆಂದೇ ಅವನು ತನ್ನ ಕೈಗಳನ್ನು ಹಾಗೆ ಇಟ್ಟನು.

ERVKN
14. ಆದರೆ ಇಸ್ರೇಲನು ತನ್ನ ಕೈಗಳನ್ನು ವಾರೆ ಮಾಡಿ ತನ್ನ ಬಲಗೈಯನ್ನು ಚಿಕ್ಕ ಮಗನಾದ ಎಫ್ರಾಯೀಮನ ತಲೆಯ ಮೇಲಿಟ್ಟು ಎಡಗೈಯನ್ನು ದೊಡ್ಡ ಮಗನಾದ ಮನಸ್ಸೆಯ ತಲೆಯ ಮೇಲಿಟ್ಟನು. ಮನಸ್ಸೆಯು ಹಿರಿಯ ಮಗನಾಗಿದ್ದರೂ ಇಸ್ರೇಲನು ಮನಸ್ಸೆಯ ತಲೆಯ ಮೇಲೆ ಎಡಗೈಯನ್ನಿಟ್ಟನು.

IRVKN
14. ಮನಸ್ಸೆಯು ಚೊಚ್ಚಲ ಮಗನಾಗಿದ್ದರೂ, ಇಸ್ರಾಯೇಲನು ತನ್ನ ಕೈಗಳನ್ನು ಅಡ್ಡವಾಗಿ ಚಾಚಿ ಕಿರಿಯವನಾದ ಎಫ್ರಾಯೀಮನ ತಲೆಯ ಮೇಲೆ ಬಲಗೈಯನ್ನೂ, ಮನಸ್ಸೆಯ ತಲೆಯ ಮೇಲೆ ಎಡಗೈಯನ್ನೂ ಇಟ್ಟನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 14 of Total Verses 22
  • ಆಗ ಇಸ್ರಾಯೇಲನು ತನ್ನ ಬಲಗೈಯನ್ನು ಚಾಚಿ ಚಿಕ್ಕವನಾದ ಎಫ್ರಾಯಾಮನ ತಲೆಯ ಮೇಲೆಯೂ ತನ್ನ ಎಡಗೈಯನ್ನು ಮನಸ್ಸೆಯ ತಲೆಯ ಮೇಲೆಯೂ ಇಟ್ಟನು. ಮನಸ್ಸೆಯು ಹಿರಿಯವನಾಗಿದ್ದರೂ ಬೇಕೆಂದೇ ಅವನು ತನ್ನ ಕೈಗಳನ್ನು ಹಾಗೆ ಇಟ್ಟನು.
  • ERVKN

    ಆದರೆ ಇಸ್ರೇಲನು ತನ್ನ ಕೈಗಳನ್ನು ವಾರೆ ಮಾಡಿ ತನ್ನ ಬಲಗೈಯನ್ನು ಚಿಕ್ಕ ಮಗನಾದ ಎಫ್ರಾಯೀಮನ ತಲೆಯ ಮೇಲಿಟ್ಟು ಎಡಗೈಯನ್ನು ದೊಡ್ಡ ಮಗನಾದ ಮನಸ್ಸೆಯ ತಲೆಯ ಮೇಲಿಟ್ಟನು. ಮನಸ್ಸೆಯು ಹಿರಿಯ ಮಗನಾಗಿದ್ದರೂ ಇಸ್ರೇಲನು ಮನಸ್ಸೆಯ ತಲೆಯ ಮೇಲೆ ಎಡಗೈಯನ್ನಿಟ್ಟನು.
  • IRVKN

    ಮನಸ್ಸೆಯು ಚೊಚ್ಚಲ ಮಗನಾಗಿದ್ದರೂ, ಇಸ್ರಾಯೇಲನು ತನ್ನ ಕೈಗಳನ್ನು ಅಡ್ಡವಾಗಿ ಚಾಚಿ ಕಿರಿಯವನಾದ ಎಫ್ರಾಯೀಮನ ತಲೆಯ ಮೇಲೆ ಬಲಗೈಯನ್ನೂ, ಮನಸ್ಸೆಯ ತಲೆಯ ಮೇಲೆ ಎಡಗೈಯನ್ನೂ ಇಟ್ಟನು.
Total 22 Verses, Current Verse 14 of Total Verses 22
×

Alert

×

kannada Letters Keypad References