ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
17. ತನ್ನ ತಂದೆಯು ಎಫ್ರಾಯಾಮನ ತಲೆಯ ಮೇಲೆ ಬಲಗೈ ಇಟ್ಟದ್ದನ್ನು ಯೋಸೇಫನು ನೋಡಿದಾಗ ಅದು ಅವನ ದೃಷ್ಟಿಗೆ ಅಯುಕ್ತವಾಗಿತ್ತು. ಆದದರಿಂದ ಅವನು ತನ್ನ ತಂದೆಯ ಕೈಯನ್ನು ಹಿಡಿದು ಎಫ್ರಾಯಾಮನ ತಲೆಯ ಮೇಲಿಂದ ತೆಗೆದು ಮನಸ್ಸೆಯ ತಲೆಯ ಮೇಲೆ ಇಡುವದಕ್ಕಿದ್ದನು.

ERVKN
17. ಇಸ್ರೇಲನು ತನ್ನ ಬಲಗೈಯನ್ನು ಎಫ್ರಾಯೀಮನ ತಲೆಯ ಮೇಲಿಟ್ಟಿದ್ದರಿಂದ ಯೋಸೇಫನು ಅಸಮಾಧಾನದಿಂದ ನೋಡಿ ತಂದೆಯ ಕೈಯನ್ನು ಹಿಡಿದುಕೊಂಡನು; ಅಲ್ಲದೆ ತಂದೆಯ ಕೈಯನ್ನು ಎಫ್ರಾಯೀಮನ ತಲೆಯ ಮೇಲಿಂದ ತೆಗೆದುಕೊಂಡು ಮನಸ್ಸೆಯ ತಲೆಯ ಮೇಲೆ ಇಡಬೇಕೆಂದಿದ್ದನು.

IRVKN
17. ತನ್ನ ತಂದೆಯು ಬಲಗೈಯನ್ನು ಎಫ್ರಾಯೀಮನ ತಲೆಯ ಮೇಲೆ ಇಡುವುದನ್ನು ಯೋಸೇಫನು ಕಂಡು ಅಸಮಾಧಾನಪಟ್ಟು ಅವನ ಕೈಯನ್ನು ಎಫ್ರಾಯೀಮನ ತಲೆಯಿಂದ ಎತ್ತಿ ಮನಸ್ಸೆಯ ತಲೆಯ ಮೇಲೆ ಇಟ್ಟು,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 17 of Total Verses 22
  • ತನ್ನ ತಂದೆಯು ಎಫ್ರಾಯಾಮನ ತಲೆಯ ಮೇಲೆ ಬಲಗೈ ಇಟ್ಟದ್ದನ್ನು ಯೋಸೇಫನು ನೋಡಿದಾಗ ಅದು ಅವನ ದೃಷ್ಟಿಗೆ ಅಯುಕ್ತವಾಗಿತ್ತು. ಆದದರಿಂದ ಅವನು ತನ್ನ ತಂದೆಯ ಕೈಯನ್ನು ಹಿಡಿದು ಎಫ್ರಾಯಾಮನ ತಲೆಯ ಮೇಲಿಂದ ತೆಗೆದು ಮನಸ್ಸೆಯ ತಲೆಯ ಮೇಲೆ ಇಡುವದಕ್ಕಿದ್ದನು.
  • ERVKN

    ಇಸ್ರೇಲನು ತನ್ನ ಬಲಗೈಯನ್ನು ಎಫ್ರಾಯೀಮನ ತಲೆಯ ಮೇಲಿಟ್ಟಿದ್ದರಿಂದ ಯೋಸೇಫನು ಅಸಮಾಧಾನದಿಂದ ನೋಡಿ ತಂದೆಯ ಕೈಯನ್ನು ಹಿಡಿದುಕೊಂಡನು; ಅಲ್ಲದೆ ತಂದೆಯ ಕೈಯನ್ನು ಎಫ್ರಾಯೀಮನ ತಲೆಯ ಮೇಲಿಂದ ತೆಗೆದುಕೊಂಡು ಮನಸ್ಸೆಯ ತಲೆಯ ಮೇಲೆ ಇಡಬೇಕೆಂದಿದ್ದನು.
  • IRVKN

    ತನ್ನ ತಂದೆಯು ಬಲಗೈಯನ್ನು ಎಫ್ರಾಯೀಮನ ತಲೆಯ ಮೇಲೆ ಇಡುವುದನ್ನು ಯೋಸೇಫನು ಕಂಡು ಅಸಮಾಧಾನಪಟ್ಟು ಅವನ ಕೈಯನ್ನು ಎಫ್ರಾಯೀಮನ ತಲೆಯಿಂದ ಎತ್ತಿ ಮನಸ್ಸೆಯ ತಲೆಯ ಮೇಲೆ ಇಟ್ಟು,
Total 22 Verses, Current Verse 17 of Total Verses 22
×

Alert

×

kannada Letters Keypad References